Sun,Apr28,2024
ಕನ್ನಡ / English

ಭಾವನಾತ್ಮಕ ವ್ಯಕ್ತಿಗಳಿಗೆ ಮಾತ್ರ ಬೊಮ್ಮಾಯಿ ಭಾವನೆ ಅರ್ಥವಾಗುತ್ತದೆ | ಜನತಾ ನ್ಯೂಸ್

20 Dec 2021
2020

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ನಾಲ್ಕು ಚುನಾವಣೆಗಳನ್ನು ಸತತವಾಗಿ ಗೆದ್ದಿದ್ದು, ಜನ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಭಾವನೆಗಳು ಸಹಜ. ಹೃದಯ ಇದ್ದವರಿಗೆ ಮಾತ್ರ ಅವರ ಭಾವನೆ ಅರ್ಥವಾಗುತ್ತದೆ, ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಂದಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ಅವರು ನಾಲ್ಕು ಚುನಾವಣೆಗಳನ್ನು ಸತತವಾಗಿ ಗೆದ್ದಿದ್ದಾರೆ. ಜನ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಭಾವನೆಗಳು ಸಹಜ. ಭಾವನಾತ್ಮಕ ವ್ಯಕ್ತಿಗಳಿಗೆ ಮಾತ್ರ ಅದು ಅರ್ಥವಾಗುತ್ತದೆ. ಆ ಸ್ಥಾನಕ್ಕೆ ಅವರು ಬರಬೇಕಾದರೆ ಆ ಕ್ಷೇತ್ರದ ಜನರೇ ಕಾರಣ. ಹೀಗಾಗಿ ಸಿಎಂ ಅವರು ಭಾವನಾತ್ಮಕವಾಗಿ ಮಾತನಾಡಿರಬಹುದು. ಅದರಲ್ಲಿ ತಪ್ಪೇನಿಲ್ಲ ಎಂದರು.

ಅವರ ಮಾತುಗಳು ತಾಯಿ ಹೃದಯ ಇರುವವರಿಗೆ ಮಾತ್ರ ಅರ್ಥವಾಗುತ್ತವೆ. ಬೇರೆಯವರಿಗೆ ಅದು ಅರ್ಥವಾಗಲ್ಲ. ನನ್ನ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ನಾನು ಅನೇಕ ಸಲ ಹೇಳಿದ್ದೇನೆ, ನನಗೆ ರಾಜಕೀಯ ಜನ್ಮ ಕೊಟ್ಟವರು ರಾಮನಗರದ ಜನ ಅಂತ. ಅವರ ಬಗ್ಗೆ ಹೇಳುವಾಗ ನಾನೂ ಭಾವುಕನಾಗಿದ್ದೇನೆ. ಇದು ಮನುಷ್ಯ ಸಹಜ ಗುಣ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ಮಧ್ಯರಾತ್ರಿಯಲ್ಲಿ ಬಂದು ಕನ್ನಡಿಗರ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಮಾಡಿರುವ, ವಾಹನಗಳ ಮೇಲೆ ಕಲ್ಲು ಹೊಡೆದು ಬೆಂಕಿ ಇಟ್ಟಿರುವ ನಾಡದ್ರೋಹಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕು, ಘಟನೆಯಲ್ಲಿ ಭಾಗಿಯಾಗಿರುವ ಸಂಘಟನೆಗಳನ್ನು ನಿಷೇಧ ಮಾಡಬೇಕು, ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

RELATED TOPICS:
English summary :HD Kumaraswamy

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...