Tue,May21,2024
ಕನ್ನಡ / English

ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ನಮ್ಮ ವಿರೋಧವಿದೆ : ಸಿದ್ದರಾಮಯ್ಯ | ಜನತಾ ನ್ಯೂಸ್

20 Dec 2021
3714

ಬೆಳಗಾವಿ : ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ನಮ್ಮ ವಿರೋಧ ಇದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಸಚಿವರಾಗಿರುವ ಬೈರತಿ ಬಸವರಾಜ್ ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಾಗಿ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಆದೇಶ ನೀಡಿರುವ ಕುರಿತು ಶುಕ್ರವಾರ ನಾನು ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೆ ಎಂದರು.

ಬೆಳಗಾವಿಯಲ್ಲಿ ಪುಂಡರು ನಡೆಸಿರುವ ದುಷ್ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂಬ ಸಿ.ಟಿ ರವಿ ಹೇಳಿಕೆ ಶುದ್ಧ ಸುಳ್ಳು ಮತ್ತು ಇದೊಂದು ರಾಜಕೀಯ ಪ್ರೇರಿತ ಹೇಳಿಕೆ. ಇದೇ ರೀತಿ ಹೇಳಿಕೆ ನೀಡಿದರೆ ಬಿಜೆಪಿಯವರೇ ಗಲಾಟೆ ಎಬ್ಬಿಸುತ್ತಿದ್ದಾರೆಂದು ಆರೋಪ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಸಾಕಷ್ಟು ಗಂಭೀರ ಸಮಸ್ಯೆಗಳಿವೆ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ದ್ವಂಸ ಮಾಡಲಾಗಿದೆ, ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಳವಾಗಿದೆ, ಶಿವಾಜಿ ಪ್ರತಿಮೆಗೆ ಮಸಿ ಬಳಿಯಲಾಗಿದೆ, ಉತ್ತರ ಕರ್ನಾಟಕದ ಮಹದಾಯಿ, ಕೃಷ್ಣ ನದಿನೀರಿನ ವಿಚಾರ, ಎತ್ತಿನಹೊಳೆ ಯೋಜನೆ, ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ, ಮುಂತಾದ ಗಂಭೀರ ವಿಷಯಗಳ ಚರ್ಚೆ ನಡೆಸುವ ಉದ್ದೇಶದಿಂದ ಧರಣಿ ಕೈಬಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಎಲ್ಲಾ ವಿಷಯಗಳ ಚರ್ಚೆಗೆ ಸಮಯಾವಕಾಶದ ಕೊರತೆ ಇರುವುದರಿಂದ ಸದನವನ್ನು ಇನ್ನೂ ಒಂದು ವಾರ ಕಾಲ ವಿಸ್ತರಣೆ ಮಾಡುವಂತೆ ಪತ್ರ ಬರೆದು ಮನವಿ ಮಾಡಿದ್ದೆ, ಈ ಮನವಿಯನ್ನು ಅವರ ಒಪ್ಪದ ಕಾರಣಕ್ಕೆ, ಎಂಇಎಸ್ ನವರ ಪುಂಡಾಟಿಕೆ, ನಿಲುವಳಿ ಸೂಚನೆಯನ್ನು ತಿರಸ್ಕರಿಸಿರುವ ಕಾರಣಕ್ಕೆ ನಾವಿಂದು ಸಭಾತ್ಯಾಗ ಮಾಡಿದ್ದೇವೆ ಎಂದರು.

RELATED TOPICS:
English summary :Siddaramaiah

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...