Thu,May02,2024
ಕನ್ನಡ / English

ಬೆಳಗಾವಿಯಲ್ಲಿ ಪುಂಡಾಟ ನಡೆಸಿದವರ ದ್ರೋಹ, ಗೂಂಡಾ ಕಾಯ್ದೆ ದಾಖಲು | ಜನತಾ ನ್ಯೂಸ್

20 Dec 2021
4039

ಬೆಳಗಾವಿ : ಬೆಳಗಾವಿಯಲ್ಲಿ ಪುಂಡಾಟ ನಡೆಸಿದ್ದ ಪುಂಡರ ವಿರುದ್ದ ಗೂಂಡಾ ಕಾಯ್ದೆ ದಾಖಲು ಮಾಡಲಾಗಿದೆ ಅಂಥ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ ಅವರು ಖಂಡನಾ ನಿರ್ಣಯವನ್ನು ಮಂಡಿಸಿದ್ದು ಎಲ್ಲರೂ ಒಕ್ಕೊರಳಿನಿಂದ ಅಂಗೀಕರಿಸಿದ್ದಾರೆ. ನಂತರ ಮಾತನಾಡಿದ ಅವರು ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ.

ಪುಂಡರ ಹಣಿಯಲು ರಾಜ್ಯ ಸರ್ಕಾರದ ದಿಟ್ಟ ಕ್ರಮ, ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ಶಾಂತಿ ಕದಡುವ ಯತ್ನಿಸಿದವರ ವಿರುದ್ದ ಗುಂಡ ಕಾಯ್ದೆ, ದೇಶ ದ್ರೋಹ ಕಾಯ್ದೆಯನ್ನು ದಾಖಲು ಮಾಡಲಾಗಿದೆ ಎಂದು ಅವರು ಇದು ಹೇಳಿದರು.

ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧದ ಬಗ್ಗೆ ಹಲವರು ಸಲಹೆ ಮಾಡಿದ್ದಾರೆ. ಈ ಬಗ್ಗೆ ಕಾನೂನಾತ್ಮಕವಾಗಿ ಚಿಂತನೆ ನಡೆಸುತ್ತೇವೆ. ನಾವು ಕೈಗೊಂಡ ಕ್ರಮದ ಬಗ್ಗೆ ಕೇಂದ್ರದ ಗೃಹ ಇಲಾಖೆಗೂ ವರದಿ ಕಳಿಸ್ತೇವೆ. ಗಡಿಯಾಚೆಗಿನ ಇಂಥ ಕೃತ್ಯಗಳಿಗೂ ಕಡಿವಾಣ ಹಾಕಲು ಕ್ರಮ ಕೈಗೊಳ್ಳುತ್ತೇವೆ. ಗಡಿಭಾಗವನ್ನು ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತದೆ ಎಂದು ತಿಳಿಸಿದರು.

ಬೆಳಗಾವಿಯ ಸುವರ್ಣಸೌಧ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆ ಸ್ಥಾಪಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.

RELATED TOPICS:
English summary :Basavaraj bommai

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...