Fri,May03,2024
ಕನ್ನಡ / English

ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಹೇಗೆ? ಸಿಎಂ ಹೇಳಿಕೆ! | ಜನತಾ ನ್ಯೂಸ್

21 Dec 2021
2955

ಬೆಳಗಾವಿ : ಕೊರೊನಾದ ರೂಪಾಂತರಿ ಓಮಿಕ್ರಾನ್​​ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆ ಹೊಸ ವರ್ಷದ ಸಂಭ್ರಮಾಚರಣೆಗೆ ಕಡಿವಾಣ ಬಿದ್ದಿದೆ.

ಕರೊನಾ ಜತೆ ಒಮಿಕ್ರಾನ್‌ ಭೀತಿ ಕಾಡುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಆಚರಣೆಗೆ ಕೆಲವೊಂದು ಕಟ್ಟುನಿಟ್ಟಿನ ನಿಯಮ ಮಾಡಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲವೊಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಮಾತಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ನ್ಯೂ ಇಯರ್ ಬಹಿರಂಗ ಸಂಭ್ರಮಾಚರಣೆ ಮೇಲೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 30ನೇ ತಾರೀಕಿನಿಂದ ಜನವರಿ 2 ರವರೆಗೂ ಯಾವುದೇ ಸೆಲೆಬ್ರೇಷನ್ ಮಾಡುವಂತಿಲ್ಲ ಎಂದಿದ್ದಾರೆ.

ಯಾವುದಕ್ಕೆಲ್ಲಾ ಅನುಮತಿ? ಯಾವುದಕ್ಕೆಲ್ಲಾ ನಿರ್ಬಂಧ? ಸಂಪೂರ್ಣ ಮಾಹಿತಿ ಇಲ್ಲಿದೆ.

- ಬಾರ್ ಅಂಡ್ ರೆಸ್ಟೋರೆಂಟ್, ಪಬ್, ಕ್ಲಬ್ಗೆ ಶೇ.50 ರಷ್ಟು ಮಾತ್ರ ಅವಕಾಶ ಮಾಡಲಾಗುವುದು

- ರಾಜ್ಯದ್ಯಾಂತ 4 ದಿನಗಳು ಅಂದರೆ ಡಿ.30ರಿಂದ ಜ.2ರವರೆಗೆ ಡಿಜೆಗೆ ಅವಕಾಶ ಇಲ್ಲ.

- ಬಹಿರಂಗ ಸಂಭ್ರಮಾಚರಣೆಗೆ ನಿರ್ಬಂಧವೇರಲಾಗಿದೆ. ಯಾರೂ ಮನೆಯಿಂದ ಹೊರಗಡೆ ಗುಂಪು ಗುಂಪಾಗಿ ನ್ಯೂ ಇಯರ್​ ಸೆಲೆಬ್ರೆಷನ್ (New year celebration)​ ಮಾಡುವಂತಿಲ್ಲ.

- ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತೆ ಯಾವುದೇ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ಇಲ್ಲ.

- ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿ ಎರಡು ಡೋಸ್​​ ಲಸಿಕೆ ಪಡೆದಿರಬೇಕಾಗಿರುವುದು ಕಡ್ಡಾಯ.

ಕ್ರಿಸ್ ಮಸ್ ಆಚರಣೆಗೆ ಯಾವುದೇ ನಿಷೇಧ ಇಲ್ಲ ಎನ್ನಲಾಗಿದೆ.

RELATED TOPICS:
English summary :Basavaraj bommai

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...