Mon,May13,2024
ಕನ್ನಡ / English

ಹರೀಶ್ ರಾವತ್ ಬೆನ್ನಲ್ಲೇ, ಕಾಂಗ್ರೆಸ್ ನಾಯಕತ್ವದ ವಿರುದ್ಧ ಹೇಳಿಕೆ ನೀಡಿದ ಮನೀಶ್ ತಿವಾರಿ | ಜನತಾ ನ್ಯೂಸ್

23 Dec 2021
1873

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ರಾಜ್ಯಗಳ ರಾಜಕೀಯದಿಂದ ಈಗಾಗಲೇ ತೊಂದರೆಯಲ್ಲಿರುವ ಕಾಂಗ್ರೆಸ್ ಪಾರ್ಟಿಯಲ್ಲಿ ಹೊಸ ತೊಂದರೆ ಉಂಟುಮಾಡುವ ಹೇಳಿಕೆ ನೀಡಿದ ಒಂದು ದಿನದ ನಂತರ ಕಾಂಗ್ರೆಸ್ ಹಿರಿಯ ನಾಯಕ ಮನೀಶ್ ತಿವಾರಿ ಅವರು ಗುರುವಾರ ಕಾಂಗ್ರೆಸ್ ನಾಯಕತ್ವವನ್ನು ಟೀಕಿಸಿ ರಹಸ್ಯ ಟ್ವೀಟ್ ಮಾಡಿದ್ದಾರೆ.

ಹರೀಶ್ ರಾವತ್ ಅವರ ಹೇಳಿಕೆಯ ಕುರಿತಾದ ಒಂದು ಸುದ್ಧಿಯನ್ನು ಶೇರ್ ಮಾಡುತ್ತಾ, ಕಾಂಗ್ರೆಸ್ ನ ಹಿರಿಯ ಹಾಗೂ ಜಿ23 ನಾಯಕ, "ಮೊದಲು ಅಸ್ಸಾಂ, ನಂತರ ಪಂಜಾಬ್, ಈಗ ಉತ್ತರಾಖಂಡ" ಎಂದು ಸಂಕ್ಷಿಪ್ತವಾಗಿ ಬರೆದಿದ್ದಾರೆ.

ವಿಚಿತ್ರವಲ್ಲವೇ, ಚುನಾವಣೆ ರೂಪದ ಕಡಲು ಇಜಬೇಕು, ಬಹುತೇಕ ಕಡೆ ಸಹಕಾರಕ್ಕಾಗಿ ಸಂಘಟನಾತ್ಮಕ ರಚನೆಗಾಗಿ ಸಹಕಾರದ ಹಸ್ತವನ್ನು ಚಾಚುವ ಬದಲು ಬೆನ್ನು ತಿರುಗಿಸುತ್ತಿದೆ ಅಥವಾ ನಕಾರಾತ್ಮಕ ಪಾತ್ರವನ್ನು ವಹಿಸುತ್ತಿದೆ. ಈಜುವ ಸಮುದ್ರದಲ್ಲಿ ಶಕ್ತಿಯು ಅನೇಕ ಮೊಸಳೆಗಳನ್ನು ಬಿಟ್ಟಿದೆ. ಯಾರ ಆದೇಶದ ಮೇರೆಗೆ ನಾನು ಈಜಬೇಕೋ ಅವರ ಪ್ರತಿನಿಧಿಗಳು ನನ್ನ ಕೈ-ಕಾಲುಗಳನ್ನು ಕಟ್ಟುತ್ತಿದ್ದಾರೆ. ಹಲವು ಬಾರಿ ಮನದಲ್ಲಿ ಯೋಚನೆ ಬರುತ್ತಿದೆ, ಹರೀಶ್ ರಾವತ್ ಜಾಸ್ತಿ ಆಯಿತು, ಸಾಕಷ್ಟು ಈಜಿದೆ, ಈಗ ವಿಶ್ರಾಂತಿಯ ಸಮಯ ಬಂದಿದೆ.

ಆಗ ಗುಟ್ಟಾಗಿ ನನ್ನ ಮನದ ಒಂದು ಮೂಲೆಯಿಂದ ಧ್ವನಿ ಏಳುತ್ತಿದೆ "ನ ದೈನ್ಯಂ ನ ಪಲಾಯನಂ". ನಾನು ಮಹಾ ಅವಮಾನದ ಸ್ಥಿತಿಯಲ್ಲಿ ಇದ್ದೇನೆ, ಹೊಸ ವರ್ಷ ದಾರಿ ತೋರಿಸಬಹುದು. ಈ ಪರಿಸ್ಥಿತಿಯಲ್ಲಿ ಭಗವಾನ್_ಕೇದಾರನಾಥಜೀ ನನಗೆ ಮಾರ್ಗದರ್ಶನ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ, ಎಂದು ಹರೀಶ್ ರಾವತ್ ಟ್ವೀಟ್ ಮಾಡಿದ್ದರು.

ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ತೇಪೆ ಹಚ್ಚುವ ಪ್ರಯತ್ನ ಮಾಡಲಿದ್ದು, ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಪ್ರೀತಮ್ ಸಿಂಗ್ ಅವರನ್ನು ಕಾಂಗ್ರೆಸ್ ದೆಹಲಿಗೆ ಕರೆಸಿಕೊಂಡು ಚುನಾವಣೆಗೆ ಮುನ್ನ ರಾಜ್ಯದ ನಾಯಕತ್ವದೊಳಗಿನ ವಿಷಮ ಪರಿಸ್ಥಿತಿಯನ್ನು ಶಮನಗೊಳಿಸುವ ಪ್ರಯತ್ನ ಮಾಡಲಿದೆ. ಈ ನಾಯಕರು ನಾಳೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

RELATED TOPICS:
English summary :After Harish Rawat, Manish Tewari raises statement on Congress leadership

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...