Wed,May08,2024
ಕನ್ನಡ / English

ಬಾಲಕರನ್ನ ಬಳಸಿ ಬೈಕ್​ ಕಳ್ಳತನ ಮಾಡಿಸ್ತಿದ್ದ ಕಾನ್‍ಸ್ಟೇಬಲ್ ಅರೆಸ್ಟ್, ಮನೆಯಲ್ಲೇ ನಕಲಿ ದಾಖಲೆ ಸೃಷ್ಟಿ! | ಜನತಾ ನ್ಯೂಸ್

24 Dec 2021
1448

ಬೆಂಗಳೂರು : ಅಪ್ರಾಪ್ತರನ್ನು ಬಳಸಿಕೊಂಡು ಬೈಕ್‍ಗಳನ್ನು ಕಳ್ಳತನ ಮಾಡಿಸುತ್ತಿದ್ದ ಕಾನ್‍ಸ್ಟೇಬಲ್‍ನನ್ನು ಅದೇ ಇಲಾಖೆಯ ಪೊಲೀಸರೇ ಬಂಧಿಸಿರುವ ಘಟನೆ ನಗರದ ಮಾಗಡಿ ರಸ್ತೆಯಲ್ಲಿ ನಡೆದಿದೆ.

ಬಂಧಿತನ್ನು ಹೊನ್ನಪ್ಪ ಅಲಿಯಾಸ್​ ರವಿ ಎಂದು ಗುರುತಿಸಲಾಗಿದೆ. 2016ರ ಬ್ಯಾಚ್​ನ ಸಿವಿಲ್ ಕಾನ್ಸ್​ಟೇಬಲ್ ಆಗಿರುವ ಹೊನ್ನಪ್ಪ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಸದ್ಯ ಒಒಡಿ ಮೇಲೆ ಐಪಿಎಸ್ ಅಧಿಕಾರಿಯೊಬ್ಬರ ಪರ್ಸನಲ್ ಕಾರು ಡ್ರೈವರ್ ಆಗಿದ್ದ.

janata

ಹೊನ್ನಪ್ಪ ಜತೆಗೆ ರಾಜಸ್ಥಾನದ ರಮೇಶ್ ಹಾಗೂ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರ ಬಂಧಿಸಲಾಗಿದೆ. ತನ್ನ ಮನೆಯಲ್ಲಿ ಹುಡುಗರಿಗೆ ಆಶ್ರಯ ನೀಡಿ, ಬೈಕ್​ಗಳ ಕಳ್ಳತನ ಮಾಡಿಸುತ್ತಿದ್ದ ಬಂಧಿತ ಪೊಲೀಸ್ ಕಾನ್ಸ್​​ಟೇಬಲ್ ಹೊನ್ನಪ್ಪ. ರಮೇಶ್ ಮತ್ತು ಇಬ್ಬರು ಅಪ್ರಾಪ್ತರ ತಂಡವು ಬೆಂಗಳೂರು ಸುತ್ತಮುತ್ತ ಬೈಕ್​ಗಳನ್ನು ಕದಿಯುತ್ತಿತ್ತು. ಇವರೆಲ್ಲರೂ ಕಾನ್ಸ್​​ಟೇಬಲ್ ಮನೆಯಲ್ಲೇ ಉಳಿದುಕೊಂಡು ಕುಕೃತ್ಯ ಎಸಗುತ್ತಿದ್ದರು. ಬಳಿಕ ಬೈಕ್ ಮಾರಾಟ ಮಾಡಿ ಐದರಿಂದ ಆರು ಸಾವಿರ ರೂ. ಹಣವನ್ನು ಹುಡುಗರಿಗೆ ನೀಡ್ತಿದ್ದ.

ಬೆಂಗಳೂರು, ಬೆಂಗಳೂರು ಹೊರವಲಯ, ಹಾವೇರಿಯ ರಾಣಿಬೆನ್ನೂರು ಸೇರಿದಂತೆ ಅನೇಕ ಕಡೆ ಬೈಕ್‍ಗಳನ್ನು ಕಳ್ಳತನ ಮಾಡಿಸುತ್ತಿದ್ದ. ಕದ್ದ ವಾಹನಗಳನ್ನು ಆಲ್ಟ್ರೇಶನ್ ಮಾಡಿಸಿ, ಮಾರಾಟ ಮಾಡ್ತಿದ್ದ ರಮೇಶ್. ಕದ್ದ ಬೈಕ್​ಗಳ ದಾಖಲೆಗಳನ್ನು ಕಾನ್ಸ್​​ಟೇಬಲ್ ಹೊನ್ನಪ್ಪನ ಮನೆಯಲ್ಲೇ ತಯಾರು ಮಾಡ್ತಿದ್ದರು. ಇದಕ್ಕಾಗಿ ಮನೆಯಲ್ಲಿ ಲ್ಯಾಪ್​ಟಾಪ್​ ಮತ್ತು ಪ್ರಿಂಟರ್ ಇಟ್ಟುಕೊಂಡು ನಕಲಿ‌ ದಾಖಲೆ ಸೃಷ್ಟಿಸುತ್ತಿದ್ದರು. ಯಶಸ್ವೀ ಕಾರ್ಯಾಚರಣೆ ನಡೆಸಿರುವ ಮಾಗಡಿ‌ ರಸ್ತೆ ಪೊಲೀಸರು ಬಂಧಿತರಿಂದ 77 ಲಕ್ಷ ಮೌಲ್ಯದ 53 ಬೈಕ್ ಗಳು ವಶಕ್ಕೆ ಪಡೆದಿದ್ದಾರೆ.

janata

RELATED TOPICS:
English summary :Bangalore

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...