Fri,May10,2024
ಕನ್ನಡ / English

ಬೆಂಗಳೂರಿನ ಮಸೀದಿ ಕಾಂಪ್ಲೆಕ್ಸ್​ನಲ್ಲಿ ಸಿಲಿಂಡರ್ ಬ್ಲಾಸ್ಟ್​​ : ಇಬ್ಬರಿಗೆ ಗಾಯ | ಜನತಾ ನ್ಯೂಸ್

24 Dec 2021
2323

ಬೆಂಗಳೂರು : ಇಂದು ಬೆಂಗಳೂರಿನ ಅಗ್ನಿ ಅವಘಡವೊಂದು ಸಂಭವಿಸಿದ್ದು, ಹೆಬ್ಬಾಳದ ಬಳಿಯ ನಾಗವಾರದಲ್ಲಿ ಮಸೀದಿಗೆ ಹೊಂದಿಕೊಂಡಂತಿರುವ ಗ್ಯಾಸ್​ ರೀಫಿಲ್ಲಿಂಗ್​ ಅಂಗಡಿಯೊಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ನಾಗವಾರ ಮುಖ್ಯರಸ್ತೆಯಲ್ಲಿರುವ ಉಮರ್ ಬಿನ್ ಕತಾಬ್ ಮಸೀದಿ ಕಾಂಪ್ಲೆಕ್ಸ್​ನಲ್ಲಿ ಇರುವ ಗ್ಯಾಸ್ ಸ್ಟೌವ್ ಅಂಗಡಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸ್ಫೋಟವಾಗಿದೆ. ಘಟನೆಯಲ್ಲಿ ಮಾಲೀಕ ಹಾಗೂ ಕೆಲಸದ ಸಿಬ್ಬಂದಿಗೆ ಸಣ್ಣ ಮಟ್ಟದ ಗಾಯವಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ‌‌.

ಅನಿಲ ಸೋರಿಕೆಯಿಂದಾಗಿ ಈ ಬೆಂಕಿ ಅನಾಹುತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ..

ಗ್ಯಾಸ್​​ ರೀಫಿಲ್ಲಿಂಗ್​ ಅಂಗಡಿಯಲ್ಲಿ ಮೊದಲು ಸಿಲಿಂಡರ್ ಬ್ಲಾಸ್ಟ್​ ಆಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

RELATED TOPICS:
English summary :Bangalore

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...