Tue,May07,2024
ಕನ್ನಡ / English

ಭಾರತೀಯ ವಾಯುಪಡೆಯ ಮಿಗ್-21 ವಿಮಾನ ಅಪಘಾತ : ಪೈಲಟ್ ಗಾಗಿ ಹುಡುಕಾಟ | ಜನತಾ ನ್ಯೂಸ್

24 Dec 2021
2490

ಜೈಪುರ : ಇಂದು ರಾತ್ರಿ ಮತ್ತೊಮ್ಮೆ ಭಾರತೀಯ ವಾಯುಪಡೆಯ ಮಿಗ್-21 ವಿಮಾನ ಅಪಘಾತಕ್ಕೆ ಈಡಾಗಿದೆ. ಕೆಲವೇ ತಿಂಗಳ ಹಿಂದೆ ಈ ವರ್ಷದ ಮೇ 20ರ ರಾತ್ರಿ ಕೂಡ ಒಂದು ಮಿಗ್-21 ವಿಮಾನ ಪಂಜಾಬ್ ನಲ್ಲಿ ಅಪಘಾತಕ್ಕೆ ಈಡಾಗಿ ಪೈಲೆಟ್ ಹುತಾತ್ಮರಾಗಿದ್ದರು.

ಇಂದು ಶುಕ್ರವಾರ ರಾತ್ರಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ಮಿಗ್-21 ವಿಮಾನವು ತರಬೇತಿಯ ಸಮಯದಲ್ಲಿ ಪತನಗೊಂಡಿದೆ.

ಸ್ಯಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಡೆಸರ್ಟ್ ನ್ಯಾಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್ಪಿ ಅಜಯ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಇಂದು ಸಂಜೆ, ರಾತ್ರಿ 8:30 ರ ಸುಮಾರಿಗೆ, ಐಎಎಫ್‌ನ ಮಿಗ್ -21 ವಿಮಾನವು ಪಶ್ಚಿಮ ವಲಯದಲ್ಲಿ ತರಬೇತಿಯ ಸಮಯದಲ್ಲಿ ಹಾರುವ ಅಪಘಾತಕ್ಕೆ ಒಳಗಾಯಿತು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ತನಿಖೆಗೆ ಆದೇಶಿಸಲಾಗುತ್ತಿದೆ, ಎಂದು ಭಾರತೀಯ ವಾಯುಪಡೆ(ಐಎಎಫ್) ಪ್ರಕಟಿಸಿದೆ.

RELATED TOPICS:
English summary :Indian Airforce MIG 21 crashed : Search is on for pilot

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...