Thu,May02,2024
ಕನ್ನಡ / English

ಉದ್ಯಮಿ ಪಿಯೂಷ್ ಜೈನ್ ಬಂಧನ : ಒಟ್ಟು 194.45 ರೂ ನಗದು, 23ಕೆಜಿ ಚಿನ್ನ, ಶ್ರೀಗಂಧದ ಎಣ್ಣೆ 600ಕೆಜಿ ವಶ | ಜನತಾ ನ್ಯೂಸ್

27 Dec 2021
1488

ಕಾನ್ಪುರ್ : ನಗರದ ಉದ್ಯಮಿ ಪಿಯುಶ್ ಜೈನ್ ಅವರಿಗೆ ಸಂಬಂಧಪಟ್ಟ ತೆರಿಗೆ ದಾಳಿಯಲ್ಲಿ ಕನೌಜ್‌ನಲ್ಲಿರುವ ಓಡೋಕೆಮ್ ಇಂಡಸ್ಟ್ರೀಸ್‌ನ ವಸತಿ/ಕಾರ್ಖಾನೆ ಆವರಣವನ್ನು ಶೋಧಿಸುವ ಕಾರ್ಯಾಚರಣೆಯನ್ನು ಡೈರೆಕ್ಟರೇಟ್ ಜನರಲ್ ಆಫ್ ಜಿಎಸ್‌ಟಿ ಇಂಟೆಲಿಜೆನ್ಸ್(ಡಿಜಿಜಿಐ) ಅಧಿಕಾರಿಗಳು ಮುಂದುವರೆಸಿದ್ದಾರೆ. ಕನೌಜ್‌ನಲ್ಲಿ ನಡೆಸಿದ ಶೋಧದ ವೇಳೆ ಅಧಿಕಾರಿಗಳು ಇಂದು ಸುಮಾರು 17 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ, ಎಂದು ಡಿಜಿಜಿಐ ಹೇಳಿದೆ.

ಭೂಗತ ಶೇಖರಣೆಯಲ್ಲಿ ಬಚ್ಚಿಟ್ಟ 600 ಕೆ.ಜಿ.ಗೂ ಹೆಚ್ಚು ಶ್ರೀಗಂಧದ ಎಣ್ಣೆ ಸೇರಿದಂತೆ ಲೆಕ್ಕಕ್ಕೆ ಸಿಗದ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುವ ಬೃಹತ್ ಕಚ್ಚಾ ವಸ್ತುಗಳು ಸಿಕ್ಕಿವೆ, ಇದರ ಮಾರುಕಟ್ಟೆ ಮೌಲ್ಯ ಸುಮಾರು ರೂ.6 ಕೋಟಿ ಎಂದು ಡಿಜಿಜಿಐ ಹೇಳಿದೆ.

ಕನೌಜ್‌ನಲ್ಲಿರುವ ಓಡೋಕೆಮ್ ಇಂಡಸ್ಟ್ರೀಸ್‌ನ ವಸತಿ/ಕಾರ್ಖಾನೆ ಆವರಣದಲ್ಲಿ ದಾಳಿ ನಡೆಸಿದಾಗ ಸುಮಾರು 23 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನವು ವಿದೇಶಿ ಗುರುತುಗಳನ್ನು ಹೊಂದಿರುವುದರಿಂದ, ಅಗತ್ಯ ತನಿಖೆಗಾಗಿ ಕಂದಾಯ ಗುಪ್ತಚರ ನಿರ್ದೇಶನಾಲಯವನ್ನು (ಡಿಆರ್‌ಐ) ನಿಯೋಜಿಸಲಾಗುತ್ತಿದೆ, ಎಂದು ಡಿಜಿಜಿಐ ಹೇಳಿದೆ.

ಡಿಜಿಜಿಐ ಪ್ರಕಾರ, ಕನ್ನೌಜ್‌ನಲ್ಲಿ ನಡೆಯುತ್ತಿರುವ ಶೋಧ ಕಾರ್ಯ ಸಂಜೆಯವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಇಲ್ಲಿಯವರೆಗೆ ಒಟ್ಟು 194.45 ರೂ ನಗದು ವಶಪಡಿಸಿಕೊಳ್ಳಲಾಗಿದೆ.

ವಸತಿ ಆವರಣದಿಂದ ವಶಪಡಿಸಿಕೊಂಡ ನಗದು, ಜಿಎಸ್‌ಟಿ ಪಾವತಿಸದೆ ಸರಕುಗಳ ಮಾರಾಟಕ್ಕೆ ಸಂಬಂಧಿಸಿದೆ, ಎಂದು ಪೀಯೂಶ್ ಜೈನ್ ಒಪ್ಪಿಕೊಂಡಿದ್ದಾರೆ. ದಾಖಲೆಯಲ್ಲಿ ಲಭ್ಯವಿರುವ ಅಗಾಧ ಪುರಾವೆಗಳ ದೃಷ್ಟಿಯಿಂದ ಓಡೋಕೆಮ್ ಇಂಡಸ್ಟ್ರೀಸ್‌ನಿಂದ ಜಿಎಸ್‌ಟಿಯ ದೊಡ್ಡ ಪ್ರಮಾಣದ ವಂಚನೆಯನ್ನು ಸೂಚಿಸಿವೆ ಎಂದು ಡಿಜಿಜಿಐ ಹೇಳಿದೆ.

ಉದ್ಯಮಿ ಪಿಯೂಷ್ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿ 194.45 ಕೋಟಿ ರೂಪಾಯಿ ನಗದು, 23 ಕೆಜಿ ಚಿನ್ನ, 600 ಕೆಜಿ ಶ್ರೀಗಂಧವನ್ನು ವಶಪಡಿಸಿಕೊಂಡ ನಂತರ ಕಾನ್ಪುರ ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

RELATED TOPICS:
English summary :Businessman Piyush Jain arrested : 194.45Cr cash, 23Kg Gold, 600 sandlewood oil seized

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...