Fri,May10,2024
ಕನ್ನಡ / English

ನಡು ರೋಡಿನಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆಗೈದ 2ನೇ ಗಂಡ? | ಜನತಾ ನ್ಯೂಸ್

28 Dec 2021
2019

ಬೆಂಗಳೂರು : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡು ರೋಡಿನಲ್ಲಿ ಪತ್ನಿಯನ್ನು ಪತಿಯ ಗ್ಯಾಂಗ್ ಕೊಚ್ಚಿ ಕೊಲೆಗೈದ ಘಟನೆ ನಗರದಲ್ಲಿ ನಡೆದಿದೆ.

ಜಿಗಣಿ ನಿವಾಸಿ ಅರ್ಚನಾ ರೆಡ್ಡಿಯನ್ನು 2ನೇ ಗಂಡ ನವೀನ್ ಕುಮಾರ್ ಹತ್ಯೆಗೈದಿದ್ದಾನೆ. ವೋಟ್ ಮಾಡಿ ಕಾರಿನಲ್ಲಿ ಹೋಗುತ್ತಿದ್ದ ಅರ್ಚನಾರನ್ನು ನವೀನ್ ತನ್ನ ಸಹಚರರೊಂದಿಗೆ ರಸ್ತೆ ಮಧ್ಯೆ ಅಡ್ಡಗಟ್ಟಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.

ಅರ್ಚನಾಗೆ ಈಗಾಗಲೇ ಮದುವೆ ಆಗಿ ಒಂದು ಮಗು ಇತ್ತು. ಮೊದಲ ಗಂಡನಿಂದ ಡಿವೋರ್ಸ್ ಪಡೆದ ಬಳಿಕ 5 ವರ್ಷಗಳ ಹಿಂದೆ ಆರೋಪಿ ನವೀನ್ ಕುಮಾರನನ್ನು 2ನೇ ಮದುವೆಯಾಗಿದ್ದರು.

ನವೀನ್ ಕುಮಾರ್ ಹಾಗೂ ಅರ್ಚನಾ ರೆಡ್ಡಿ ನಡುವೆ ಚನ್ನಪಟ್ಟಣದಲ್ಲಿರುವ ಆಸ್ತಿ ವಿಚಾರವಾಗಿ ಗಲಾಟೆ ನಡೆದಿತ್ತು. ನಂತರ ನವೀನ್ ಕುಮಾರ್​ನಿಂದ ದೂರವಾಗಿ ಮಗ ಮತ್ತು ಅರ್ಚನಾ ರೆಡ್ಡಿ ಬೆಳ್ಳಂದೂರಿನಲ್ಲಿ ವಾಸವಿದ್ದರು. ಈ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮತದಾನ ಮುಗಿಸಿ ಮಗ ಮತ್ತು ಕಾರಿನ ಚಾಲಕ ಹಾಗೂ ಇಬ್ಬರು ಯುವಕರ ಜೊತೆ ಬೆಳ್ಳಂದೂರು ಕಡೆ ಹೊರಟಿದ್ದ ಅರ್ಚನಾ ರೆಡ್ಡಿ ವಾಹನಕ್ಕೆ ದುಷ್ಕರ್ಮಿಗಳ ಗುಂಪೊಂದು ಹೊಸ ರೋಡ್ ಸಿಗ್ನಲ್ ಬೀಳುತ್ತಿದ್ದಂತೆ ಅಡ್ಡ ಹಾಕಿ ಅಟ್ಯಾಕ್ ಮಾಡಿದೆ.ಮಗ ಹಾಗೂ ಚಾಲಕ ಕಾರಿನಿಂದ ಇಳಿದು ತಪ್ಪಿಸಿಕೊಂಡಿದ್ದಾರೆ. ಹಾಕಿ ಸ್ಟಿಕ್ ಮತ್ತು ಲಾಂಗ್​ನಿಂದ ಅರ್ಚನಾ ರೆಡ್ಡಿಯನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ.

RELATED TOPICS:
English summary :Bangalore

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...