Sat,May18,2024
ಕನ್ನಡ / English

ಇಂದಿನಿಂದ ನೈಟ್ ಕರ್ಫ್ಯೂ ಜಾರಿ: ಎಲ್ಲಾ ಪ್ಲೈ ಓವರ್ ಕ್ಲೋಸ್ ಆಗುತ್ತೆ. ಬೇಕಾಬಿಟ್ಟಿ ಓಡಾಟ ನಡೆಸಿದರೆ ಗಾಡಿ ಸೀಜ್ | ಜನತಾ ನ್ಯೂಸ್

28 Dec 2021
2290

ಬೆಂಗಳೂರು : ನಗರದಲ್ಲಿ ಇಂದಿನಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಾಗುತ್ತಿದೆ. ಸಾರ್ವಜನಿಕರಿಗೆ‌ ಇಂದು ರಾತ್ರಿ ಕರ್ಫ್ಯೂ ಬಗ್ಗೆ ಜಾಗೃತಿ ಮೂಡಿಸಲಾಗ್ತಿದೆ. ನಾಳೆಯಿಂದ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು, ಡಿಸೆಂಬರ್ 29 ರಿಂದ ಜನವರಿ 4ರ ವರೆಗೆ ಎಲ್ಲಾ ಫ್ಲೈಓವರ್‌ಗಳನ್ನು ಬಂದ್ ಮಾಡಲಾಗುತ್ತದೆ. ಅನಗತ್ಯ ಓಡಾಡಿದರೆ ಕೇಸ್ ಹಾಕಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ರಾತ್ರಿ ಪಾಳಿ ಕೆಲಸ ಮಾಡುವವರಿಗೆ ಮತ್ತು ತುರ್ತು ಸೇವೆಗೆ ಅವಕಾಶ ನೀಡಲಾಗಿದೆ. ಕರ್ಫ್ಯೂ ಮೊದಲ ದಿವಸವಾಗಿದ್ದರಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು‌‌. ನಾಳೆಯಿಂದ ಸುಖಾಸುಮ್ಮನೆ ಓಡಾಡುವುದು ಕಂಡು ಬಂದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ನಾಳೆಯಿಂದ ಎಲ್ಲಾ ಪ್ಲೈ ಓವರ್ ಕ್ಲೋಸ್ ಆಗುತ್ತೆ. ನಗರದ ಪ್ರಮುಖ ರಸ್ತೆ, ಜಂಕ್ಷನ್‌ ಸೇರಿದಂತೆ ಹಲವು ಕಡೆಗಳಲ್ಲಿ ನಾಕಾಬಂದಿ ಹಾಕಿ ಆಯಾಯ ಠಾಣೆಯ ಪೊಲೀಸರು ತಪಾಸಣೆ ಮಾಡಲಿದ್ದಾರೆ. ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುವುದು. ರಾತ್ರಿ 10 ಗಂಟೆ ಬಳಿಕ ಯಾವುದೇ ವ್ಯವಹಾರಗಳಿಗೂ ಅವಕಾಶವಿಲ್ಲ.

ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. ಬಾರ್ ಅಂಡ್ ರೆಸ್ಟೋರೆಂಟ್​ಗಳು 10 ಗಂಟೆ ಬಳಿಕ ಓಪನ್ ಇದ್ದರೆ ಮಾಲೀಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು.

9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ.

RELATED TOPICS:
English summary :Night Curfew

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...