Sat,May18,2024
ಕನ್ನಡ / English

ಹೊಟೇಲ್ ಮಾಲೀಕರಿಗೆ ಬಿಗ್ ರಿಲೀಫ್, ನೈಟ್ ಕರ್ಫ್ಯೂ ಮಾರ್ಗಸೂಚಿ ಬದಲು! | ಜನತಾ ನ್ಯೂಸ್

28 Dec 2021
2826

ಬೆಂಗಳೂರು : ಇಂದಿನಿಂದ 10 ದಿನಗಳ ಕಾಲ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿರಲಿದೆ.

ನೈಟ್ ಕರ್ಫ್ಯೂ ಮಾರ್ಗಸೂಚಿ ಹೊರಡಿಸಿದ್ದ ಸರ್ಕಾರ ಹೋಟೆಲ್, ಬಾರ್, ರೆಸ್ಟೋರೆಂಟ್, ಪಬ್, ಮನರಂಜನಾ ತಾಣಗಳಲ್ಲಿ ಶೇ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಹೇಳಿತ್ತು. ಸರ್ಕಾರದ ಆದೇಶಕ್ಕೆ ಹೋಟೆಲ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ.

ಹೋಟೆಲ್‌ಗಳಲ್ಲಿ ಶೇ.50ರಷ್ಟು ಗ್ರಾಹಕರಿಗೆ ಅವಕಾಶ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಸರ್ಕಾರ,ಆಹಾರ, ಪಾನೀಯಗಳನ್ನ ಬಡಿಸುವ ಸ್ಥಳಕ್ಕೆ ಮಾತ್ರ ನಿರ್ಬಂಧ ಇರಲಿದೆ. ಇನ್ನು ಹೋಟೆಲ್‌ಗಳ ಕೊಠಡಿಯಲ್ಲಿ ವಾಸ್ತವ್ಯಕ್ಕೆ ಯಾವುದೇ ನಿರ್ಬಂಧ ಇರಲ್ಲವೆಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಪರಿಷ್ಕೃತ ಮಾರ್ಗಸೂಚಿ ಮಂಗಳವಾರದ ಪರಿಷ್ಕೃತ ಮಾರ್ಗಸೂಚಿಯ ಅನ್ವಯ ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಆಹಾರ ಮತ್ತು ಪಾನೀಯ ಒದಗಿಸುವ ಸ್ಥಳಗಳಲ್ಲಿ ಮಾತ್ರ ಆಸನಗಳ ಶೇ 50ರಷ್ಟು ಸೇವೆ ನೀಡಬೇಕು.

ಉಳಿದಂತೆ ಹೋಟೆಲ್‌ಗಳಲ್ಲಿನ ಕೋಣೆಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ. ಕೋಣೆಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬಹುದಾಗಿದೆ. ಹೋಟೆಲ್‌ಗಳಲ್ಲಿ ವಾಸ್ತವ್ಯಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.

RELATED TOPICS:
English summary :Night Curfew

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...