Thu,May09,2024
ಕನ್ನಡ / English

ಬೆಂಗಳೂರು ನಗರದಲ್ಲಿ 269 ಸೇರಿದಂತೆ ರಾಜ್ಯದಲ್ಲಿಂದು 356 ಮಂದಿಗೆ ಕೊರೋನಾ | ಜನತಾ ನ್ಯೂಸ್

28 Dec 2021
2691

ಬೆಂಗಳೂರು : ರಾಜ್ಯದಲ್ಲಿಂದು 356 ಮಂದಿಗೆ ಸೋಂಕು ದೃಢಪಟ್ಟಿದೆ‌. ಈ ಮೂಲಕ ಸೋಂಕಿತರ ಸಂಖ್ಯೆ 30,05,232ಕ್ಕೆ ಏರಿಕೆ ಆಗಿದೆ‌. ಬೆಂಗಳೂರು ನಗರ ಮತ್ತು ಹಾಸನದಲ್ಲಿ ತಲಾ ಒಬ್ಬರು ಸೇರಿದಂತೆ ಇಬ್ಬರು ಇಂದು ಸೋಂಕಿತರು ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ರಾಜಧಾನಿ ಬೆಂಗಳೂರಿನಲ್ಲಿಂದು 269 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 12,61,997ಕ್ಕೆ ಏರಿದೆ. 209 ಜನರು ಡಿಸ್ಚಾರ್ಜ್ ಆಗಿದ್ದು 12,39,486 ಗುಣಮುಖರಾಗಿದ್ದಾರೆ. ಒಬ್ಬ ಸೋಂಕಿತ ಮೃತರಾಗಿದ್ದು, ಸಾವಿನ ಸಂಖ್ಯೆ 16,388 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳು 6122ರಷ್ಟಿವೆ.

ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ ಮತ್ತು ಮಂಡ್ಯ ಜಿಲ್ಲೆಯಲ್ಲಿ ತಲಾ 01 ಕೊರೋನಾ ಕೇಸ್ ಪತ್ತೆಯಾಗಿದೆ.
ಬಳ್ಳಾರಿ ಮತ್ತು ಕಲಬುರ್ಗಿ ಜಿಲ್ಲೆಯಲ್ಲಿ ತಲಾ 02 ಕೊರೋನಾ ಕೇಸ್ ಪತ್ತೆಯಾಗಿದೆ.
ಕೊಡಗು, ಕೋಲಾರ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 03, ಹಾಸನ 06, ತುಮಕೂರು 07, ವಿಜಯಪುರ 05, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಯಲ್ಲಿ ತಲಾ 10 ಹಾಗೂ ಉಡುಪಿ ಜಿಲ್ಲೆಯಲ್ಲಿ 20 ಸೇರಿದಂತೆ 356 ಜನರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ.

RELATED TOPICS:
English summary :Covid-19 Karnataka Update

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...