Thu,May02,2024
ಕನ್ನಡ / English

ಜರ್ಮನಿಯಲ್ಲಿ ಖಾಲಿಸ್ತಾನಿ ಉಗ್ರ ಮುಲ್ತಾನಿ ಬಂಧನ : ಮೋದಿ ಸರ್ಕಾರದ ರಾಜತಾಂತ್ರಿಕತೆಯ ಪರಾಕಾಷ್ಠೆ | ಜನತಾ ನ್ಯೂಸ್

28 Dec 2021
2006

ನವದೆಹಲಿ : ಪ್ರಧಾನಿ ಮೋದಿ ಸರ್ಕಾರದ ತೀವ್ರ ರಾಜತಾಂತ್ರಿಕತೆಯ ಪರಾಕಾಷ್ಠೆ ಎಂಬಂತೆ, 72 ಗಂಟೆಗಳಲ್ಲಿ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್(ಎಸ್.ಎಫ್.ಜೆ) ಉಗ್ರಗಾಮಿ ಜಸ್ವಿಂದರ್ ಸಿಂಗ್ ಮುಲ್ತಾನಿ ಯನ್ನು ಜರ್ಮನ್ ಪೊಲೀಸರು ಬಂಧಿಸಿದ್ದಾರೆ. ಮುಲ್ತಾನಿ ಲೂಧಿಯಾನ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯಾಗಿದ್ದು, ಅವನು ಇನ್ನೊಂದು ಸ್ಫೋಟಕ್ಕೆ ಯೋಜಿಸುತ್ತಿದ್ದನು ಎನ್ನಲಾಗಿದೆ.

ಈ ಮೂಲಕ, ಇತ್ತೀಚೆಗಿನ ಲುಧಿಯಾನ ಕೋರ್ಟ್ ಸ್ಫೋಟ ಪ್ರಕರಣದಲ್ಲಿ ಭಾರತಕ್ಕೆ ಭಾರಿ ಯಶಸ್ಸು ದೊರತಿದ್ದು, ಜರ್ಮನಿಯ ಬಾನ್ ನಗರದಲ್ಲಿ ಎಸ್.ಎಫ್.ಜೆ ಭಯೋತ್ಪಾದಕ ಜಸ್ವಿಂದರ್ ಸಿಂಗ್ ಮುಲ್ತಾನಿ ಬಂಧನ ಮಾಡಲಾಗಿದೆ. ಈ ಖಾಲಿಸ್ತಾನಿ ಉಗ್ರ ದೆಹಲಿ ಹಾಗೂ ಮುಂಬೈನಲ್ಲಿಯೂ ಸ್ಫೋಟ ನಡೆಸುವ ಸಂಚು ರೂಪಿಸಿದ್ದ ಎನ್ನಲಾಗಿದೆ.

ಎಸ್.ಎಫ್.ಜೆ ಎಂಬ ಭಯೋತ್ಪಾದಕ ಗುಂಪಿನ ಖಾಲಿಸ್ತಾನಿ ಉಗ್ರ ಜಸ್ವಿಂದರ್ ಸಿಂಗ್ ಮುಲ್ತಾನಿ ಬಂಧನವು ಉಗ್ರನಿಗ್ರಹ ನಿಟ್ಟಿನಲ್ಲಿ ದೊಡ್ಡ ಸಕಾರಾತ್ಮಕ ಬೆಳವಣಿಗೆಯಾಗಿದೆ. ಮತ್ತು ಭಾರತ ಮತ್ತು ಜರ್ಮನಿ ನಡುವಿನ ಆಳವಾದ ಕಾರ್ಯತಂತ್ರ ಮತ್ತು ಭದ್ರತಾ ಸಹಕಾರವನ್ನು ಎತ್ತಿ ತೋರಿಸುತ್ತದೆ.

ಮುಂಬೈ ಅಥವಾ ದೆಹಲಿಯಲ್ಲಿ ಯಾವುದೇ ಬಾಂಬ್ ಸ್ಫೋಟ ಸಂಭವಿಸಿದರೂ ಜರ್ಮನಿಯನ್ನು ಹೊಣೆಗಾರರನ್ನಾಗಿ ಮಾಡುತ್ತದೆ, ಎಂದು ದೆಹಲಿಯು ಜರ್ಮನಿಗೆ ಸ್ಪಷ್ಟ ಸಂದೇಶದ ಬೆನ್ನಲ್ಲೇ ಜರ್ಮನಿ ಪೋಲಿಸರಿಂದ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ.

ಮುಂಬೈ ಮೇಲೆ ನಡೆಯಲಿರುವ ಭಯೋತ್ಪಾದಕ ದಾಳಿಯ ಬಗ್ಗೆ ಜರ್ಮನಿಯ ಅಧಿಕಾರಿಗಳು ವಿಷಯದ ಗಂಭೀರತೆಯನ್ನು ಅರ್ಥಮಾಡಿಕೊಳ್ಳುತ್ತಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು, ವಿದೇಶಾಂಗ ವ್ಯವಹಾರಗಳ ಉನ್ನತ ಅಧಿಕಾರಿಗಳು ಜರ್ಮನಿಯ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳ ಕ್ರಿಸ್ಮಸ್ ರಜಾದಿನಗಳಿಂದ ಹಿಂಪಡೆದಿದ್ದಾರೆ.

ಜರ್ಮನ್ ಅಧಿಕಾರಿಗಳು ಮುಲ್ತಾನಿಯನ್ನು ಬಂಧಿಸಿರುವುದು ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ದೊಡ್ಡ ಹೆಜ್ಜೆಯಾಗಿದೆ ಏಕೆಂದರೆ ಇದು ಪಾಕಿಸ್ತಾನದ ಆಳವಾದ ರಾಜ್ಯದಿಂದ ಬೆಂಬಲಿತವಾಗಿರುವ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಯುಕೆ ಮತ್ತು ಕೆನಡಾದಂತಹ ದೇಶಗಳ ಮೇಲೆ ಒತ್ತಡ ಹೆಚ್ಚಿಸಿದಂತಾಗಿದೆ.

RELATED TOPICS:
English summary :Khalistani terrorist Multani arrested in Germany : Pinnacle of Modi govt diplomacy

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...