Fri,May03,2024
ಕನ್ನಡ / English

ಬೆಂಗಳೂರು ಅಪಾರ್ಟ್​ಮೆಂಟ್​ನಲ್ಲಿ 27 ಜನರಿಗೆ ಕೋವಿಡ್ ದೃಢ! | ಜನತಾ ನ್ಯೂಸ್

29 Dec 2021
1404

ಬೆಂಗಳೂರು : ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ 27 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಓಕಳಿಪುರಂನ ಶೋಭಾ ಇಂದ್ರಪ್ರಸ್ಥ ಅಪಾರ್ಟ್​ಮೆಂಟ್​ನಲ್ಲಿ ಘಟನೆ ನಡೆದಿದೆ.

ಡಿಸೆಂಬರ್ 19 ರಂದು ಅಪಾರ್ಟ್​ಮೆಂಟ್ ನಿವಾಸಿಗಳು ಬ್ಯಾಡ್ಮಿಂಟನ್ ಕ್ರೀಡಾಕೂಟ ಆಯೋಜನೆ ಮಾಡಿದ್ದರು. ಇದಾದ ಬಳಿಕ ಅಪಾರ್ಟ್​ಮೆಂಟ್​ನಲ್ಲಿರುವವರು ವಿದೇಶಕ್ಕೆ ಹೋಗುವ ಸಲುವಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ.

ಈ ವೇಳೆ ಕೊರೊನಾ ಸೋಂಕು ಪತ್ತೆಯಾಗಿದೆ. ಬಳಿಕ ಟೂರ್ನಮೆಂಟ್​ನಲ್ಲಿ ಭಾಗವಹಿಸಿದವರನ್ನು ಟೆಸ್ಟ್ ಮಾಡಲಾಗಿದ್ದು, ಒಟ್ಟು 27 ಮಂದಿಗೆ ಸೋಂಕು ತಗುಲಿದೆ.

ಈಗಾಗಲೇ ಶೋಭ ಇಂದ್ರಪ್ರಸ್ಥ ಅಪಾರ್ಟ್​ಮೆಂಟ್​ನ 14 ಮನೆಗಳನ್ನು ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ. ಅಪಾರ್ಟ್​ಮೆಂಟ್​ನ ಮೂರು ಮಹಡಿಗಳನ್ನು ಸೀಲ್​ಡೌನ್ ಮಾಡಲಾಗಿದೆ.

ಮನೆಕೆಲಸಕ್ಕೆ ಬರುವವರು ಹಾಗೂ ಸಂಭಂದಿಕರು ಅಕ್ಕಪಕ್ಕದ ಮನೆಯವರು ಸಂಪರ್ಕಕ್ಕೆ ಬರುವಂತಿಲ್ಲ. ಸದ್ಯ 27 ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 81 ಜನ‌, ದ್ವಿತೀಯ ಸಂಪರ್ಕದಲ್ಲಿ 395 ಜನರನ್ನ ಗುರುತಿಸಿದ್ದು ಎಲ್ಲರಿಗೂ ಕೊರೊನಾ ಟೆಸ್ಟಿಂಗ್ ಮಾಡಲಾಗಿದೆ.

RELATED TOPICS:
English summary :Covid 19 Karnataka Update

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...