Sat,May04,2024
ಕನ್ನಡ / English

ಸೋಪಿನಲ್ಲಿ ಡ್ರಗ್ಸ್ ತರಿಸಿಕೊಂಡು ಮಾರಾಟಕ್ಕೆ ಯತ್ನ, 80 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಜಪ್ತಿ! | ಜನತಾ ನ್ಯೂಸ್

29 Dec 2021
1936

ಬೆಂಗಳೂರು : ಹೊಸ ವರ್ಷ ಸಮೀಪಿಸುತ್ತಿರುವಾಗಲೇ ನಗರದಲ್ಲಿ ನಡೆಯುವ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದರು.‌‌ ಸೋಪಿನಲ್ಲಿ ಡ್ರಗ್ಸ್ ತರಿಸಿಕೊಂಡು ಮಾರಾಟಕ್ಕೆ ಮುಂದಾಗಿದ್ದ ಮೂವರು ನೈಜೀರಿಯಾ ಪ್ರಜೆಗಳನ್ನ ಸಿಸಿಬಿ ಮಾದಕ ದ್ರವ್ಯ ನಿಗ್ರಹದಳ ಪೊಲೀಸರು ಬಂಧಿಸಿದ್ದಾರೆ.

ನೈಜೀರಿಯಾ ಮೂಲದ ಬಸಿಲ್, ಚಾಲ್ರ್ಸ್, ಸಿಲ್ವಿಸ್ಟರ್ ಬಂಧಿತ ಆರೋಪಿಗಳಾಗಿದ್ದು, ವ್ಯಾಪಾರಿ ವೀಸಾದಡಿಯಲ್ಲಿ ಭಾರತಕ್ಕೆ ಬಂದ ಆರೋಪಿಗಳು ಮುಂಬೈನಲ್ಲಿ ಡ್ರಗ್ ಖರೀದಿಸಿ ನಗರಕ್ಕೆ ಕಳ್ಳ ಸಾಗಾಣಿಕೆ ಮಾಡಿಕೊಂಡು ಬಂದು ಮಾರಾಟ ಮಾಡುತ್ತಿದ್ದರು.

ಮುಂಬೈನಲ್ಲಿ ಖರೀದಿಸಿಕೊಂಡು ಹೊಸ ವರ್ಷದ ಪಾರ್ಟಿಗಳಿಗೆ ಹೆಚ್ಚಿನ ಬೆಲೆಗೆ ಸರಬರಾಜು ಮಾಡಲು ಬಾಗಲೂರಿನ ಮನೆಯೊಂದರಲ್ಲಿ ಸೋಪ್ ಬಾಕ್ಸ್ ಗಳಲ್ಲಿ ಡ್ರಗ್ಸ್ ಸಂಗ್ರಹಿಸಿಟ್ಟ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿಯ ನಾರ್ಕೋಟಿಕ್ ವಿಂಗ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

80 ಲಕ್ಷ ಮೌಲ್ಯದ ಎಂಡಿಎಂಎ, ಕೊಕೈನ್ ಹಾಗೂ ಹ್ಯಾಶ್ ಆಯಿಲ್, 5 ಮೊಬೈಲ್ ಹಾಗೂ ಒಂದು ತೂಕದ ಯಂತ್ರ ಜಪ್ತಿ ಮಾಡಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

RELATED TOPICS:
English summary :Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...