Sat,May04,2024
ಕನ್ನಡ / English

ಕೊರೋನಾ ದಿಢೀರ್ ಏರಿಕೆ, ರಾಜ್ಯದಲ್ಲಿಂದು 707 ಜನರಿಗೆ ಸೋಂಕು ದೃಢ! | ಜನತಾ ನ್ಯೂಸ್

30 Dec 2021
3469

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ದಿಢೀರ್ ಏರಿಕೆ ಕಂಡಿದೆ. ರಾಜ್ಯದಲ್ಲಿಂದು 707 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.‌ ಬೆಂಗಳೂರಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 565 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ, ಹಾಗೆ ಮೂವರು ಮೃತಪಟ್ಟಿದ್ದಾರೆ. ಇಂದು ಒಂದೇ ದಿನ 707 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 252 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಒಟ್ಟು 252 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,223ಕ್ಕೆ ಏರಿಕೆ ಕಂಡಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 30,06,505 ಮಂದಿಗೆ ಕೊರೊನಾ ಬಂದಿದೆ. 39,59,926 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 565, ದಕ್ಷಿಣಕನ್ನಡ 11, ಹಾಸನ 17, ಕೊಡಗು 12, ಮೈಸೂರು 16, ಉಡುಪಿ 19 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಾವಿನ ವರದಿಯಾಗಿಲ್ಲ.

RELATED TOPICS:
English summary :707 people corona infected in the state

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...