Sun,May19,2024
ಕನ್ನಡ / English

ಡಿಸೆಂಬರ್ 31ರ ಕರ್ನಾಟಕ ಬಂದ್‌ ಗೆ ನೀಡಿದ್ದ ಕರೆ ಯನ್ನು ಕನ್ನಡ ಪರ ಸಂಘಟನೆಗಳು ಹಿಂಪಡೆದಿವೆ - ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

30 Dec 2021
2833

ಬೆಂಗಳೂರು : ಬಂದ್ ಕರೆಗೆ ಸಂಬಂಧಿಸಿದ ವಿವಿಧ ವಿಷಯಗಳ ಚರ್ಚೆಯ ನಂತರ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31 ರ ಕರ್ನಾಟಕ ಬಂದ್‌ಗೆ ನೀಡಿದ್ದ ಕರೆಯನ್ನು ಹಿಂಪಡೆದಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಂದ್ ಹಿಂಪಡೆಯುವ ಮುನ್ನ ಕನ್ನಡ ಒಕ್ಕೂಟದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಒತ್ತಾಯಿಸಿ ಡಿಸೆಂಬರ್ 31 ರಂದು ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು ಹಿಂತೆಗೆದುಕೊಂಡಿವೆ.

ಬೆಳಗಾವಿಯಲ್ಲಿ ಪದೇಪದೇ ಶಾಂತಿ ಕದಡುವ ಪ್ರಯತ್ನ ಮಾಡುತ್ತಲೇ ಇರುವ ಎಂಇಎಸ್, ಇತ್ತೀಚಿಗೆ ವಿಪರೀತವಾಗಿ ಪುಂಡಾಟಿಕೆ ಪ್ರದರ್ಶಿಸಿ ಕರ್ನಾಟಕ ಸರ್ಕಾರದ ವಾಹನಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದನ್ನು ಖಂಡಿಸಿ ಸಂಪೂರ್ಣ ಎಂಇಎಸ್ ನಿಷೇದವನ್ನು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು.

RELATED TOPICS:
English summary :Pro-Kannada outfits have withdrawn their call for December 31 Karnataka Bandh - CM Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...