Fri,May03,2024
ಕನ್ನಡ / English

ದೇಶದಲ್ಲಿ ಓಮಿಕ್ರಾನ್ ಮೊದಲ ಸಾವು ದಾಖಲು : ರಾಜ್ಯದಲ್ಲಿ ಒಟ್ಟು 23 ಹೊಸ ಒಮಿಕ್ರಾನ್ ಪ್ರಕರಣ | ಜನತಾ ನ್ಯೂಸ್

31 Dec 2021
2539

ಬೆಂಗಳೂರು : ಕರೋನವೈರಸ್‌ನ ಹೊಸ ರೂಪಾಂತರವಾದ ಓಮಿಕ್ರಾನ್ ಭಾರತದ ಮೇಲೆ ತನ್ನ ಮರಣ ಮೃದಂಗವನ್ನು ಬಾರಿಸಲು ಪ್ರಾರಂಭಿಸಿದ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ಸದ್ಯಕ್ಕೆ, ದೇಶದಲ್ಲಿ ಇದಕ್ಕೆ ಸಂಬಂಧಿಸಿದ ಮೊದಲ ಸಾವಿನ ಪ್ರಕರಣವು ಮಹಾರಾಷ್ಟ್ರ ರಾಜ್ಯದಲ್ಲಿ ಪತ್ತೆಯಾಗಿದೆ.

52 ವರ್ಷದ ಓಮಿಕ್ರಾನ್ ಸೋಂಕಿತ ವ್ಯಕ್ತಿ ಮಂಗಳವಾರ ಹೃದಯಾಘಾತದಿಂದ ಸಾವನೋಪ್ಪಿದ್ದಾನೆ. ಪುಣೆಯ ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಶನ್‌ನ ಯಶವಂತರಾವ್ ಚವಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ, ಎನ್ನಲಾಗಿದೆ.

ಇಂದು ಕರ್ನಾಟಕದಲ್ಲಿ 23 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಅದರಲ್ಲಿ 19 ಮಂದಿ ಅಮೇರಿಕಾ, ಯುರೋಪ್, ಮಧ್ಯಪ್ರಾಚ್ಯ ಮತ್ತು ಆಫ್ರಿಕಾದಿಂದ ಬಂದಿರುವ ಅಂತರಾಷ್ಟ್ರೀಯ ಪ್ರಯಾಣಿಕರು, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಿ ಡಾ.ಸುಧಾಕರ್.ಕೆ ತಿಳಿಸಿದ್ದಾರೆ.

ವರದಿಯ ಪ್ರಕಾರ, 70% ಓಮಿಕ್ರಾನ್ ರೋಗಿಗಳು ಲಕ್ಷಣರಹಿತರಾಗಿದ್ದಾರೆ ಮತ್ತು ರೂಪಾಂತರದ ಹೆಚ್ಚಿನ ಪ್ರಸರಣದೊಂದಿಗೆ, ಅದು ಸಮುದಾಯಕ್ಕೆ ಬಂದ ನಂತರ ಅದು ಬೆಂಕಿಯಂತೆ ಹರಡುತ್ತದೆ. ಏಕೆಂದರೆ ಪಕ್ಕದ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ನಿಮಗೆ ತಿಳಿದಿರುವುದಿಲ್ಲ, ಎಂದು ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ನಿರ್ದೇಶಕ ಹಾಗೂ ಪ್ರೊಫೆಸರ್ ಡಾ.ನರೇಶ್ ಗುಪ್ತಾ ತಿಳಿಸಿದ್ದಾರೆ ಎಂದು ಎಏನ್ಐ ಟ್ವೀಟ್ ಮಾಡಿದೆ.

RELATED TOPICS:
English summary :1st Omicron death recorded in country : 23 new Omicron cases reported in state

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...