Wed,May08,2024
ಕನ್ನಡ / English

ಧರ್ಮ ಸಂಸದ್ ನಲ್ಲಿ ದ್ವೇಷ ಭಾಷಣ ಪ್ರಕರಣ : 5 ಸದಸ್ಯರ ಎಸ್‌ಐಟಿ ರಚಿಸಿದ ಉತ್ತರಾಖಂಡ ಪೋಲಿಸ್ | ಜನತಾ ನ್ಯೂಸ್

02 Jan 2022
2031

ಹರಿದ್ವಾರ : ಧರ್ಮ ಸಂಸದ್ ನಲ್ಲಿ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂದಪಟ್ಟ ಹಾಗೆ ಪ್ರಕರಣದ ತನಿಖೆಗಾಗಿ ಎಸ್ಪಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ 5 ಸದಸ್ಯರ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ಉತ್ತರಾಖಂಡ ಪೋಲಿಸ ಇಲಾಖೆ ರಚಿಸಿದೆ.

ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದ ತನಿಖೆಗಾಗಿ ಎಸ್ಪಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ 5 ಸದಸ್ಯರ ಎಸ್‌ಐಟಿಯನ್ನು ರಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು, ಎಂದು ಡಿಐಜಿ ಗರ್ವಾಲ್ ಕರಣ್ ಸಿಂಗ್ ನಾಗ್ನ್ಯಾಲ್ ಹೇಳಿದ್ದಾರೆ.

ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರನ್ನು ಹೆಸರಿಸಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಹರಿದ್ವಾರ ಪೋಲಿಸ್ ವರಿಷ್ಠಾಧಿಕಾರಿ ಸಿಟಿ ಶೇಖರ್ ಸುಯಲ್ ಶನಿವಾರ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಹೊಸದಾಗಿ, ಧರ್ಮ ದಾಸ್ ಮತ್ತು ಅನ್ನಪೂರ್ಣ ಅವರ ಹೆಸರನ್ನು ದಾಖಲಿಸಲಾಗಿದೆ.

ಡಿಸೆಂಬರ್ 23 ರಂದು, ಈ ಪ್ರಕರಣದಲ್ಲಿ ವಾಸಿಂ ರಿಜ್ವಿ ಅಂದರೆ ಜಿತೇಂದ್ರ ತ್ಯಾಗಿ ಮತ್ತು ಇತರರ ವಿರುದ್ಧ ಸೆಕ್ಷನ್ 153A ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್ ವೀಡಿಯೊ ಕ್ಲಿಪ್ ಆಧಾರದ ಮೇಲೆ, ಹೆಚ್ಚಿನ ತನಿಖೆಯ ನಂತರ, ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದಲ್ಲಿ ಇನ್ನೂ ಇಬ್ಬರ ಹೆಸರುಗಳು, ಸಾಗರ್ ಸಿಂಧು ಮಹಾರಾಜ್ ಮತ್ತು ಯತಿ ನರಸಿಂಹಾನಂದ ಗಿರಿ ಅವರನ್ನು ಎಫ್‌ಐಆರ್‌ಗೆ ಸೇರಿಸಲಾಗಿದೆ. ಎಫ್‌ಐಆರ್‌ನಲ್ಲಿ ಸೆಕ್ಷನ್ 295 ಎ ಸೇರಿಸಲಾಗಿದೆ ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್

RELATED TOPICS:
English summary :Hate speech case in Dharma Sansad : 5 member SIT set by Uttarakhand police

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...