Sun,May19,2024
ಕನ್ನಡ / English

ತಜ್ಞರ ಕಮಿಟಿ ಸಲಹೆ ಮೇರೆಗೆ ಟಫ್ ರೂಲ್ಸ್, ಆರ್.ಅಶೋಕ್ ಪರೋಕ್ಷವಾಗಿ ಲಾಕ್​​ಡೌನ್ ಸುಳಿವು! | ಜನತಾ ನ್ಯೂಸ್

02 Jan 2022
2708

ಬೆಂಗಳೂರು : ನೈಟ್​ ಕರ್ಫ್ಯೂ ಮುಗಿಯುವ ಮುನ್ನವೇ ಸಭೆ ನಡೆಸಿ, ತಜ್ಞರ ಕಮಿಟಿ ಸಲಹೆ ಮೇರೆಗೆ ಟಫ್ ರೂಲ್ಸ್ ಜಾರಿಗೊಳಿಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಪರೋಕ್ಷವಾಗಿ ಲಾಕ್​​ಡೌನ್ ಸುಳಿವು ನೀಡಿದ್ದಾರೆ.

ರಾಜಧಾನಿ ಬೆಂಗಳೂರು ಅನ್ನು ರೆಡ್‍ಝೋನ್ ಎಂದು ಕೇಂದ್ರ ಸರಕಾರ ಹೇಳಿದೆ. ಕಳೆದ ಬಾರಿ ಸಂಭವಿಸಿದ ಸಾವು-ನೋವುಗಳನ್ನು ನೋಡಿದ್ದೇವೆ. ಮತ್ತೊಮ್ಮೆ ಸನ್ನಿವೇಶ ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ತುಂಬಾ ಅಗತ್ಯ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ತಜ್ಞರು ಹಾಗೂ ಸಚಿವರನ್ನು ಒಳಗೊಂಡಂತೆ ಮತ್ತೊಮ್ಮೆ ಸಭೆ ಕರೆದು ಕಠಿಣ ನಿಯಮಗಳ ಬಗ್ಗೆ ನಿರ್ಧಾರ ಮಾಡಬಹುದು ಎಂದು ತಿಳಿಸಿದರು.

ಕೋವಿಡ್ ಮೂರನೇ ಅಲೆ ಬರುತ್ತದೆ ಎಂಬ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದೆಡೆ ತಜ್ಞರ ಸಮಿತಿ ನೀಡುವ ಸಲಹೆಗಳನ್ನು ಯಥಾವತ್ತಾಗಿ ಜಾರಿಮಾಡಲಾಗುತ್ತದೆ ಎಂದ ಅವರು, ಸಾರ್ವಜನಿಕರು ಕೋವಿಡ್ ಸೋಂಕು ತಡೆಗಟ್ಟಲು ಸರಕಾರ ಹೇರಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು. ಇಲ್ಲದ್ದಿದ್ದರೆ ದೆಹಲಿ, ಮುಂಬೈ, ಪಶ್ಚಿಮ ಬಂಗಾಳದ ರೀತಿಯಲ್ಲಿ ಕಠಿಣ ನಿರ್ಬಂಧಗಳನ್ನು​ ಹೇರಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಲು ನಡೆಸಲು ಮುಂದಾಗಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್, ಜೆಡಿಎಸ್ ನವರು ಏನು ಮಾಡುತ್ತಾರೆ ಅನ್ನೋದು ನಮಗೆ ಮುಖ್ಯವಲ್ಲ. ರಾಜ್ಯದ ಜನರ ಜೀವ ಕಾಪಾಡೋದು ಮುಖ್ಯ. ಯಾವುದೇ ರ್ಯಾಲಿ, ಸಭೆ ಬಗ್ಗೆ ತಲೆಯಲ್ಲಿ ಇಲ್ಲ. ಹೀಗಾಗಿ ಜನವರಿ 4 ಅಥವಾ 5ರಂದು ಸಭೆ ಮಾಡಿ ಕೋವಿಡ್​ ತಡೆಗೆ ಬಿಗಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಸಚಿವ ಅಶೋಕ್​ ಹೇಳಿದರು.

RELATED TOPICS:
English summary :R Ashok

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...