Mon,May13,2024
ಕನ್ನಡ / English

ಸೆಕ್ಯುಲರ್ ಹೆಸರಿನಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡುವುದನ್ನು ನಾವು ಸಹಿಸೋದಿಲ್ಲ | ಜನತಾ ನ್ಯೂಸ್

02 Jan 2022
2414

ಬೆಂಗಳೂರು : ಸೆಕ್ಯುಲರ್ ಹೆಸರಿನಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡುವುದನ್ನು ನಾವು ಸಹಿಸೋದಿಲ್ಲ. ಕುಂಬಳಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಶ್ನಿಸಿದ್ದಾರೆ.

ದೇವಾಲಯಗಳನ್ನು ಸ್ವಾತಂತ್ರ್ಯಗೊಳಿಸಿದರೆ ಸುಟ್ಟು ಭಸ್ಮವಾಗುತ್ತಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್ ವಸಿಷ್ಠರು ಅಲ್ಲ, ವಿಶ್ವಾಮಿತ್ರನೂ ಅಲ್ಲ. ಅವರೇನಾದರೂ ತಮ್ಮನ್ನು ಭಸ್ಮಾಸುರ ಅಂತ ಅಂದುಕೊಂಡಿದ್ದರೆ, ಹೇಗೆ ಕಾಂಗ್ರೆಸ್‌ನವರ ತಲೆ ಮೇಲೆಯೇ ಕೈ ಇಡಿಸಬೇಕು ಎನ್ನುವುದು ನಮಗೆ ಗೊತ್ತಿದೆ. ಅವರೇ ಶಾಪಗ್ರಸ್ಥರು, ಬೇಲ್ ಮೇಲೆ ಹೊರಬಂದಿದ್ದಾರೆ. ಬೇಲ್ ಕ್ಯಾನ್ಸಲ್ ಆದರೆ ಜೈಲಿಗೆ ಹೋಗಬೇಕು.

ಬ್ರಿಟಿಷರು ದೇಗುಲದ ಮೇಲಿನ ಪ್ರೀತಿಯಿಂದ ನಿಯಂತ್ರಕ್ಕೆ ತರಲಿಲ್ಲ. ದೇಗುಲದ ಆದಾಯದ ಮೇಲೆ ಕಟ್ಟಿಟ್ಟು ಹಿಡಿತಕ್ಕೆ ತೆಗೆದುಕೊಂಡರು. ದೇವಸ್ಥಾನಗಳ ಹಿಡಿತ ಸ್ವಾತಂತ್ರ್ಯ ನೈಜ ಅರ್ಥಕ್ಕೆ ಸೂಕ್ತವಲ್ಲ. ಕೆಪಿಸಿಸಿ ಅಧ್ಯಕ್ಷರು ಭಸ್ಮ ಆಗ್ತೀರಿ ಎಂದು ಟೀಕೆ ಮಾಡಿದರು.

ಕಾಂಗ್ರೆಸ್​ನಲ್ಲಿ ಯಾರು ಸುಪ್ರಿಂ? ವಿಪಕ್ಷ ನಾಯಕ ಸುಪ್ರೀಮೋ, ಪಾರ್ಟಿ ಅಧ್ಯಕ್ಷ ಸುಪ್ರಿಮೋ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಸಿದ್ದರಾಮಯ್ಯ ಏ ಅಧ್ಯಕ್ಷ ನನ್ನ ಬಿಟ್ಟು ಮೀಟಿಂಗ್ ಮಾಡಬೇಡ ಅಂತಾರೆ. ಪಾರ್ಟಿ ಅಧ್ಯಕ್ಷರಿಗೆ ಒಂದು ಮೀಟಿಂಗ್ ಮಾಡುವ ಅವಕಾಶವೂ ಇಲ್ವಾ? ಎಂದು ಕುಟುಕಿದರು.

ಸುಳ್ಳು ಹೇಳಿಕೊಂಡು ಪಾದಯಾತ್ರೆ ಮಾಡಬೇಡಿ. ಆರೋಗ್ಯ ಸುಧಾರಣೆಗೆ ಬೇಕಾದ್ರೆ ಪಾದಯಾತ್ರೆ ಮಾಡಿ. ಮೇಕೆದಾಟು ಯೋಜನೆಗೆ ಕೇಂದ್ರ ತಾತ್ವಿಕ ಒಪ್ಪಿಗೆ ಕೊಟ್ಟಿದೆ. ಈಗ ಕಾಂಗ್ರೆಸ್ ಪಕ್ಷ ಯಾರ ವಿರುದ್ಧ ಪಾದಯಾತ್ರೆ ಮಾಡ್ತಿದೆ? ಯಾವ ಉದ್ದೇಶ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ? ಅಂತ ಕಾಂಗ್ರೆಸ್ ನಾಯಕರಿಗೆ ಸಿಟಿ ರವಿ ಪ್ರಶ್ನಿಸಿದ್ದಾರೆ.

ಬಿಜೆಪಿ ತರುವ ಎಲ್ಲ ಪರಿವರ್ತನೆಗಳನ್ನು ವಿರೋಧಿಸುವ ಕಾಂಗ್ರೆಸ್ ಚಾಳಿ ಅಪಾಯಕಾರಿಯಾದದ್ದು, ಪೌರತ್ವ ವಿಧೇಯಕವನ್ನು ಕಾಂಗ್ರೆಸ್ ವಿರೋಧಿಸಿತು. ಆರ್ಟಿಕಲ್ 370 ರದ್ದತಿಗೂ ಕಾಂಗ್ರೆಸ್ ವಿರೋಧಿಸಿತ್ತು. ಹೊಸ ಶಿಕ್ಷಣ ನೀತಿಯನ್ನು ಕೂಡ ವಿರೋಧಿಸಿತ್ತು. ಕಾಲಕ್ಕೆ ತಕ್ಕಂತೆ ಬದಲಾಗಬೇಕೆಂಬ ಮನಸ್ಥಿತಿ ಕಾಂಗ್ರೆಸ್‍ಗೆ ಇಲ್ಲ. ಅದಕ್ಕೆ ಒಂದು ಕುಟುಂಬಕ್ಕೆ ಜೋತು ಬಿದ್ದಿದೆ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :CT Ravi: We cannot tolerate Hindu sentiments in the name of Secular

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...