Sun,May05,2024
ಕನ್ನಡ / English

ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡು! | ಜನತಾ ನ್ಯೂಸ್

03 Jan 2022
2072

ಬೆಂಗಳೂರು : ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಸಿದ್ದಾಪುರ ಪೊಲೀಸರು ಕಾಲಿಗೆ ಗುಂಡು ಹೊಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌.

ಸಿದ್ದಾಪುರ ರೌಡಿ ಶೀಟರ್ ಫರ್ವೇಜ್ ಗುಂಡೇಟು ತಿಂದು ಬಂಧನಕ್ಕೆ ಒಳಗಾದ ಆರೋಪಿ. ಈತ ರಾತ್ರಿ ವೇಳೆ ಲಾಲ್ ಬಾಗ್ ಸಮೀಪ ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ.

ಪ್ರಕರಣ ಸಂಬಂಧ ತಲಘಟ್ಟಪುರದಲ್ಲಿದ್ದ ಫರ್ವೇಜ್‌ನನ್ನು ಬಂಧಿಸಲು ಹೋದಾಗ, ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಆತ್ಮ ರಕ್ಷಣೆಗಾಗಿ ಸಿದ್ದಾಪುರ ಪೊಲೀಸ್ ಇನ್ಸ್‌ಸ್ಪೆಕ್ಟರ್ ಆಂತೋನಿ ರಾಜ್ ಗುಂಡು ಹಾರಿಸಿದ್ದು, ಬಂಧಿಸಿದ್ದಾರೆ. ಕಾನ್​ಸ್ಟೇಬಲ್‌ ಪರಮೇಶ್ ಎಂಬುವರಿಗೂ ಗಾಯವಾಗಿದೆ.

ಈ ಕುರಿತು ತಲಘಟ್ಟ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Rowdy Sheeter Shot In The Foot

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...