Mon,May20,2024
ಕನ್ನಡ / English

ಮುಂದಿನ 4-6 ವಾರ ರಾಜ್ಯದ ಜನರು ಎಚ್ಚರದಿಂದ ಇರಬೇಕು! | ಜನತಾ ನ್ಯೂಸ್

05 Jan 2022
2880

ಬೆಂಗಳೂರು : ರಾಜ್ಯದಲ್ಲಿ ಮುಂದಿನ 4-6 ವಾರಗಳ ಕಾಲ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಬುಧವಾರ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ದೇಶಗಳಲ್ಲಿನ ಪರಿಸ್ಥಿತಿಯನ್ನು ಗಮನಿಸಿದರೆ ನಾವು ಮುಂದಿನ 4-6 ವಾರಗಳ ಕಾಲ ಬಹಳ ಎಚ್ಚರಿಕೆಯಿಂದ ನಡೆದುಕೊಂಡರೆ, ಈ ಮೂರನೆ ಅಲೆಯನ್ನು ನಿಯಂತ್ರಣಕ್ಕೆ ತರಬಹುದು ಎಂದರು.

ಮೊದಲ ಹಾಗೂ ಎರಡನೇ ಅಲೆಯಲ್ಲಿ 3-5 ತಿಂಗಳ ಕಾಲ ತೀವ್ರತೆ ಇತ್ತು. ಆದರೆ, ಮೂರನೇ ಅಲೆಯಲ್ಲಿ ಹಾಗೇ ಇರೋದಿಲ್ಲ. ಬದಲಿಗೆ ಬಹಳ ವೇಗವಾಗಿ ಹರಡುತ್ತೆ, ಅಷ್ಟೇ ವೇಗವಾಗಿ ಕಡಿಮೆ ಆಗುತ್ತೆ. ಈ ನಿಟ್ಟಿನಲ್ಲಿ ಕನಿಷ್ಟ 4-6 ವಾರಗಳು ಕೋವಿಡ್ ನಿಯಮ‌ ಪಾಲಿಸಿದರೆ ಸೋಂಕು ನಿಯಂತ್ರಣ ಸಾಧ್ಯವಾಗುತ್ತದೆ ಎಂದರು.

ಒಮೈಕ್ರಾನ್ ಸೋಂಕು ತಗಲುತ್ತಿದ್ದಂತೆ ಯಾರು ಆತಂಕಕ್ಕೆ ಒಳಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆಯಿಲ್ಲ. ಈ ಒಮೈಕ್ರಾನ್ ವೈರಾಣುವಿನ ಸ್ವಭಾವವು ಮೂಗಿನಿಂದ ಗಂಟಲಿಗೆ ಹೋಗುತ್ತದೆ, ಆದರೆ, ಶ್ವಾಸಕೋಶಕ್ಕೆ ಹೋಗುವುದು ತೀರಾ ಕಡಿಮೆ. ಆದುದರಿಂದ, ಆಕ್ಸಿಜನ್, ವೆಂಟಿಲೇಟರ್, ಐಸಿಯು ದಾಖಲಾತಿಯ ಪ್ರಕರಣ ತೀರಾ ಕಡಿಮೆ ಎಂದು ಸುಧಾಕರ್ ಹೇಳಿದರು.

RELATED TOPICS:
English summary :People of the state should be on alert for the next 4-6 weeks

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...