Sat,May04,2024
ಕನ್ನಡ / English

ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ: ಕೆಎಸ್​ಆರ್​ಟಿಸಿ ಬಸ್ ರಾತ್ರಿ ಸಂಚರಿಸುವ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ | ಜನತಾ ನ್ಯೂಸ್

05 Jan 2022
2092

ಬೆಂಗಳೂರು : ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ವಾರಾಂತ್ಯ ಹಾಗೂ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ. ಜನವರಿ 5ರ ರಾತ್ರಿ 10 ಗಂಟೆಯಿಂದ ಜನವರಿ 19ರವರೆಗೆ ನೈಟ್ ಕರ್ಫ್ಯೂ ಇರುವ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ರಾತ್ರಿ ವೇಳೆ ಬಸ್​ ಸಂಚಾರವಿರುತ್ತದೆ. ಜನದಟ್ಟಣೆ ಗಮನದಲ್ಲಿಟ್ಟುಕೊಂಡು ಅವಶ್ಯಕತೆಗೆ ಅನುಗುಣವಾಗಿ ರಾಜ್ಯದಲ್ಲಿ ಸಾರಿಗೆ ಸಂಸ್ಥೆ ಬಸ್​ಗಳನ್ನು ರಸ್ತೆಗಿಳಿಸಲಾಗುವುದು ಎಂದು ತಿಳಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ ಅವರು, ಕೋವಿಡ್ ಸೋಂಕಿನ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಇಂದಿನಿಂದ ದಿನಾಂಕ 19-01-2022ರವರೆಗೆ ವಾರಾಂತ್ಯ ಹಾಗೂ ನೈಟ್ ಕರ್ಪ್ಯೂ ವಿಸ್ತರಿಸಿದೆ. ಈ ಮಾರ್ಗಸೂಚಿ ಕ್ರಮದ ನಡುವೆಯೂ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾತ್ರಿ ಸೇವೆ ಆನ್​ಲೈನ್ ಬುಕಿಂಗ್​ ವ್ಯವಸ್ಥೆಗೆ ಒಳಪಡಿಸುವುದು. ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಆಧಾರದಲ್ಲಿ ಬಸ್ ಸಂಚಾರ ಮಾಡಲಾಗುತ್ತದೆ. ಕೇರಳ, ಮಹಾರಾಷ್ಟ್ರ, ಗೋವಾಗೆ ಕರ್ನಾಟಕದಿಂದ ಬಸ್ ಇರುತ್ತೆ. ಕೊರೊನಾ ಲಸಿಕೆ ಪಡೆಯದಿದ್ದರೂ RTPCR ಟೆಸ್ಟ್ ರಿಪೋರ್ಟ್​ ಬೇಕು. 72 ಗಂಟೆಯೊಳಗಿನ ನೆಗೆಟಿವ್ ವರದಿ ನೀಡಿ ಪ್ರಯಾಣಿಸಬಹುದು ಎಂದು ಹೇಳಕಾಗಿದೆ. ಸಿಬ್ಬಂದಿ, ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಕೊವಿಡ್​ ನಿಯಮ ಪಾಲಿಸಿ ಸಾರಿಗೆ ಬಸ್​ನಲ್ಲಿ ಓಡಾಡಬಹುದು ಎಂದು ತಿಳಿಸಲಾಗಿದೆ.

RELATED TOPICS:
English summary : Weekend Curfew, Night Curfew: Separate Guideline on KSRTC Bus Nights

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...