Sun,May12,2024
ಕನ್ನಡ / English

ಸಚಿವ ಆರ್​ ಅಶೋಕ್​ಗೆ ಕೊರೊನಾ ಪಾಸಿಟಿವ್! | ಜನತಾ ನ್ಯೂಸ್

07 Jan 2022
3985

ಬೆಂಗಳೂರು : ಕಂದಾಯ ಸಚಿವ ಆರ್​.ಅಶೋಕ್​ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎರಡು ದಿನದ ಹಿಂದೆ ಅಂದರೆ ಜನವರಿ 5 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆರ್​.ಅಶೋಕ್ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ಭಾಗಿ ಆಗಿರಲಿಲ್ಲ. ಇದೀಗ ಕೊರೊನಾ ಸೋಂಕು ಇರೋದು ದೃಢಪಟ್ಟಿದೆ.

RELATED TOPICS:
English summary :R Ashok tested positive

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...