Sun,Apr28,2024
ಕನ್ನಡ / English

ರಾಜ್ಯಾದ್ಯಂತ ಇಂದು ರಾತ್ರಿ 8 ಗಂಟೆಯಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ | ಜನತಾ ನ್ಯೂಸ್

07 Jan 2022
3415

ಬೆಂಗಳೂರು : ಕೊರೊನಾವೈರಸ್ ನಿಯಂತ್ರಿಸುವ ಹಿನ್ನೆಲೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ಹಿನ್ನೆಲೆ ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ಹಾವಳಿ ಹೆಚ್ಚಾಗುತ್ತಿದ್ದು, ಇಂದು ರಾತ್ರಿ 8 ಗಂಟೆಯಿಂದ ವಾರಾಂತ್ಯ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ.

ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿರುವ ವಾರಾಂತ್ಯದ ಕರ್ಫ್ಯೂ ಭಾಗವಾಗಿ, ಶುಕ್ರವಾರ ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಾಗಿ ಎಲ್ಲ ಮದ್ಯ ಮಾರಾಟ ಮಳಿಗೆ, ಬಾರ್ ಅಂಡ್‌ ರೆಸ್ಟೋರೆಂಟ್ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಿದರು..

RELATED TOPICS:
English summary :A full bundle of liquor sales from 8pm tonight across the state

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...