Wed,May01,2024
ಕನ್ನಡ / English

ಅಕ್ರಮ ಸಿಲಿಂಡರ್​ ರೀಫಿಲ್ಲಿಂಗ್ ವೇಳೆ ಗ್ಯಾಸ್​ ಲೀಕ್​ ಸ್ಫೋಟ! | ಜನತಾ ನ್ಯೂಸ್

08 Jan 2022
2441

ಬೆಂಗಳೂರು : ಬೆಂಗಳೂರಿನ ಮೂಡಲ ಪಾಳ್ಯದಲ್ಲಿ ಪಂಚಶೀಲ ನಗರದಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡಿರುವುದು ತಿಳಿದು ಬಂದಿದೆ.

ಮೂಲಪಾಳ್ಯ ಸರ್ಕಲ್ ನ‌ ಮನೆಯೊಂದರಲ್ಲಿ ಗ್ಯಾಸ್ ರೀ ಫಿಲ್ಲಿಂಗ್ ನಡೆಯುತ್ತಿದ್ದ ವೇಳೆ ಸಿಲಿಂಡರ್ ಲೀಕ್ ಅಗಿ ಹೊತ್ತಿಕೊಂಡ ಬೆಂಕಿಯಿಂದ ಮೂವರಿಗೆ ಗಾಯಗಳಾಗಿವೆ. ಭಾರತ್ ಭವಾನಿ ಗ್ಯಾಸ್ ಏಜೆನ್ಸಿಯಲ್ಲಿ ಘಟನೆ ನಡೆದಿದ್ದು, ಇಲ್ಲಿ ಅಕ್ರಮವಾಗಿ ಸಣ್ಣ ಸಿಲಿಂಡರ್ ಗಳಿಗೆ ರೀಫಿಲ್ಲಿಂಗ್ ಮಾಡಲಾಗ್ತಿತ್ತು ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗೋವಿಂದರಾಜನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Bangalore: Gas leak explosion if illegal cylinder refilling!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...