Thu,May09,2024
ಕನ್ನಡ / English

ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

11 Jan 2022
2445

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಸಿಎಂಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮಾಡಿ, ಸುಮಾರು ಐದು ನಿಮಿಷ ಮಾತುಕತೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕುಟುಂಬ ಸದಸ್ಯರಿಗೂ ಸೋಂಕು ತಗುಲಿದ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ. ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ಕೊಟ್ಟಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ, ಈಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜನವರಿ 13 ರಂದು ಸಂಜೆ ತಾವು ಕರೆದಿರುವ ಕೊವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೊವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ತಿಳಿಸಿದ್ದಾರೆ.

RELATED TOPICS:
English summary :PM Narendra Modi speaks to Karnataka CM Basavaraj Bommai wishes for speedy recovery

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...