Sun,Apr28,2024
ಕನ್ನಡ / English

ಕೋವಿಡ್ ಏರಿಕೆ: ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ | ಜನತಾ ನ್ಯೂಸ್

13 Jan 2022
2782

ನವದೆಹಲಿ : ಭಾರತದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಂಜೆ 4.30ರ ವೇಳೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಫೆಬ್ರವರಿ ತಿಂಗಳಿನಲ್ಲಿ ಗರಿಷ್ಠ ಪ್ರಮಾಣಕ್ಕೆ ಸೋಂಕು ತಲುಪಲಿದ್ದು, ಕೊರೋನಾ 3ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಭಾರತದಲ್ಲಿ ಗುರುವಾರ 2.47 ಲಕ್ಷ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ 13ಕ್ಕೆ ಏರಿಕೆಯಾಗಿದೆ.

RELATED TOPICS:
English summary :Pm Narendra Modi To Hold Meeting With Chief Ministers about Covid situation

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...