Fri,May17,2024
ಕನ್ನಡ / English

ಬೆಂಗಳೂರಿನ 18,374 ಸೇರಿ, 25,005 ಮಂದಿಗೆ ಕೊರೋನಾ ಪಾಸಿಟಿವ್, 8 ಸಾವು! | ಜನತಾ ನ್ಯೂಸ್

13 Jan 2022
2201

ಬೆಂಗಳೂರು : ರಾಜ್ಯದಲ್ಲಿ 25,005 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರು ನಗರದಲ್ಲಿ 18,374 ಹೊಸ ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ 12.39% ಗೆ ಏರಿಕೆಯಾಗಿದ್ದು, ಇಂದು 2,363 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 3 ಸೇರಿದಂತೆ ರಾಜ್ಯದಲ್ಲಿ 8 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಯಲ್ಲಿ 2,01,704 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 18,374 ಸೇರಿದಂತೆ ಕರ್ನಾಟಕದಲ್ಲಿ 25,005 ಮಂದಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 91 ಸೇರಿದಂತೆ ರಾಜ್ಯಾಧ್ಯಂತ 1,15,733ಕ್ಕೆ ಏರಿಕೆಯಾಗಿದೆ. ಸೋಂಕಿತರಾದಂತ 2,363 ಜನರು ಗುಣಮುಖರಾಗಿದ್ದಾರೆ ಎಂದು ಮಾಹಿತಿಯನ್ನು ಸಚಿವ ಡಾ.ಕೆ.ಸುಧಾಕರ್ ನೀಡಿದ್ದಾರೆ.

ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72 ಪ್ರಕರಣ, ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16 ಹೊಸ ಪ್ರಕರಣ ದಾಖಲಾಗಿದೆ.

RELATED TOPICS:
English summary :Covid-19 Karnataka Update

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...