Mon,May06,2024
ಕನ್ನಡ / English

ಜಿಲ್ಲಾಸ್ಪತ್ರೆಯಲ್ಲಿ ಮೂರು ಶಿಶುಗಳ ನಿಗೂಢ ಸಾವು, ಸಾವಿನ ಬಗ್ಗೆ ತನಿಖೆ! | ಜನತಾ ನ್ಯೂಸ್

16 Jan 2022
3263

ಬೆಳಗಾವಿ : ಎರಡು ದಿನಗಳ ಹಿಂದೆಯಷ್ಟೇ ಚುಚ್ಚುಮದ್ದು ಪಡೆದಿದ್ದ ಮೂರು ಶಿಶುಗಳು ನಿಗೂಢವಾಗಿ ಸಾವನ್ನಪ್ಪಿವೆ.

ಜಿಲ್ಲೆಯ ರಾಮದುರ್ಗ ತಾಲೂಕಿನ ಮೂರು ಕಂದಮ್ಮಗಳು ಚಿಕಿತ್ಸೆ ಫಲಿಸದೇ ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪವಿತ್ರಾ ಹುಲಗುರ(13 ತಿಂಗಳು), ಮಧು ಉಮೇಶ ಕುರಗುಂದಿ(14 ತಿಂಗಳು) . ಚೇತನ ಪೂಜಾರಿ (15 ತಿಂಗಳು) ಎಂಬ ಶಿಶುಗಳು ಮೃತಪಟ್ಟಿವೆ.

ರೂಬೆಲ್ಲಾ ಚುಚ್ಚುಮದ್ದು ಪಡೆದು ಮೂವರು ಕಂದಮ್ಮಗಳು ಮೃತಪಟ್ಟಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಾವಿನ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಡಿಹೆಚ್‌ಒ ಡಾ. ಎಸ್.ವಿ. ಮುನ್ಯಾಳ್ ಹೇಳಿದ್ದಾರೆ.

ರಾಮದುರ್ಗ ತಾಲೂಕಿನ ಮಲ್ಲಾಪುರ- ಬೋಚಬಾಳ ಗ್ರಾಮದಲ್ಲಿ ರುಬೆಲ್ಲಾ ಚುಚ್ಚುಮದ್ದು ನೀಡಲಾಗಿತ್ತು.‌ ಚುಚ್ಚುಮದ್ದು ನೀಡಿದ ಬಳಿಕ ಮಕ್ಕಳಿಗೆ ವಾಂತಿ ಭೇದಿ ಶುರುವಾಗಿದೆ. ಮನೆಯಲ್ಲಿ ಇದ್ದಾಗ ವಾಂತಿ ಹೆಚ್ಚಾಗಿತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಬಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಸದ್ಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಜ.12ರಂದು ಆರೋಗ್ಯ ಇಲಾಖೆ ಸಿಬ್ಬಂದಿ ರುಬೆಲ್ಲಾ ಲಸಿಕೆ ನೀಡಿದ್ದರು. ಇಂಜೆಕ್ಷನ್ ಪಡೆದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ನಾವು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಇಲಾಖೆ ಸಿಬ್ಬಂದಿ ಬೇಜವಾಬ್ದಾರಿಯಿಂದ ಮಕ್ಕಳು ಸಾವನ್ನಪ್ಪಿವೆ ಅಂತ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಪರಿಶೀಲಿಸಿ ಕ್ರಮವಹಿಸುತ್ತೇವೆ. ಈಗಾಗಲೇ ಪ್ರಕರಣ ಕುರಿತು ತನಿಖೆಗೆ ಆದೇಶಿಸಿದ್ದೇವೆ. ಇದರಲ್ಲಿ ಯಾರೇ ಸಿಬ್ಬಂದಿ ತಪ್ಪು ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಇನ್ನುಳಿದ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಮಾರಕ ರೋಗಗಳ ತಡೆಗೆ ನೀಡುವ ಎಲ್ಲ ಲಸಿಕೆಗಳನ್ನು ಮಕ್ಕಳಿಗೆ ಹಾಕಿಸಬೇಕು ಎಂದು ಡಿಹೆಚ್‌ಒ ಡಾ. ಎಸ್‌.ವಿ.ಮುನ್ಯಾಳ ಮನವಿ ಮಾಡಿದರು.

RELATED TOPICS:
English summary :Belagavi: Investigation into the mysterious death of three infants in the district

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...