Mon,May06,2024
ಕನ್ನಡ / English

ಕುಡಿದ ಮತ್ತಿನಲ್ಲಿ ಕೊಡಲಿಯಿಂದ ಮನಬಂದಂತೆ ಹಲ್ಲೆ, ಕೊಲೆ! | ಜನತಾ ನ್ಯೂಸ್

16 Jan 2022
4067

ಹಾಸನ : ಕುಡಿದ ಮತ್ತಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೇಲೂರು ತಾಲೂಕಿನ ಹಳೇಬೀಡು ವ್ಯಾಪ್ತಿಯ ವಡ್ಡರಹಳ್ಳಿಯಲ್ಲಿ ನಡೆದಿದೆ.

50 ವರ್ಷದ ಸೋಮಣ್ಣ ಎಂಬ ವ್ಯಕ್ತಿಯನ್ನು 27 ವರ್ಷದ ಯಶ್ವಂತ್ ಕೊಲೆ ಮಾಡಿದ್ದಾನೆ. ಆರೋಪಿ ಯಶ್ವಂತ್ ತನ್ನ ಗ್ರಾಮದಲ್ಲಿ ಗಲಾಟೆ ಮಾಡುವ ಜತೆಗೆ ಅಕ್ರಮವಾಗಿ ಮದ್ಯ ಮಾರಾಟವನ್ನೂ ಮಾಡುತ್ತಿದ್ದ, ಸೋಮಣ್ಣ ಆಗಾಗ ಯಶ್ವಂತ್​ಗೆ ಬುದ್ಧಿಮಾತು ಹೇಳುತ್ತಿದ್ದ ಎನ್ನಲಾಗಿದೆ.

ಕುಡಿದ ಮತ್ತಿನಲ್ಲಿ ಯಶವಂತ್ ಹಾಗೂ ಸೋಮಣ್ಣ ನಡುವೆ ಜಗಳ ಶುರುವಾಗಿದ್ದು, ಬಳಿಕ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಯಶವಂತ್, ಕೊಡಲಿಯಿಂದ ಸೋಮಣ್ಣನ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸೋಮಣ್ಣ ಸಾವನ್ನಪ್ಪಿದ್ದಾನೆ.

ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Hasan: Drunk and murder!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...