Sun,May05,2024
ಕನ್ನಡ / English

ರಾಜ್ಯದಲ್ಲಿ ಲಾಕ್​​ಡೌನ್ ಇಲ್ಲ, ಶುಕ್ರವಾರದ ಬಳಿಕ ವೀಕೆಂಡ್ ಕರ್ಪ್ಯೂ ಅಂತ್ಯ, ಮುಂದುವರಿಕೆ ಬಗ್ಗೆ ನಿರ್ಧಾರ! | ಜನತಾ ನ್ಯೂಸ್

17 Jan 2022
2672

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಲೆಯ ತೀವ್ರತೆ ಹೆಚ್ಚಾಗಿದ್ದು, ಜನವರಿ 25ಕ್ಕೆ ಉತ್ತುಂಗಕ್ಕೇರಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆಯಲ್ಲಿ ರಿಯಾಯಿತಿ ನೀಡುವ ಕುರಿತು ಶುಕ್ರವಾರ ನಿರ್ಧರಿಸುವ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತಂತೆ ಸಿಎಂ ನೇತೃತ್ವದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಇಂದಿನ ಸಭೆಯಲ್ಲಿ ತಜ್ಞರು ಸೇರಿದಂತೆ ಅನೇಕ ಅಧಿಕಾರಿಗಳು ಎಲ್ಲಾ ಭಾಗವಹಿಸಿದ್ದರು. ಕೊರೊನಾ ತಪಾಸಣೆ ಮಾಡುವುದನ್ನು ಹೆಚ್ಚು ಮಾಡುತ್ತಿದ್ದೇವೆ, ಇಡೀ ದೇಶದಲ್ಲಿ ನಾವೇ ಹೆಚ್ಚು ತಪಾಸಣೆ ಮಾಡುತ್ತಿದ್ದೇವೆ, ಅಷ್ಟು ಪ್ರಮಾಣದಲ್ಲಿ ಪರೀಕ್ಷೆ ಮಾಡುವ ಅವಶ್ಯಕತೆ ಇಲ್ಲ ಎಂದು ಸಮಿತಿಯವರು ಹೇಳಿದ್ದಾರೆ. ಹಾಗಾಗಿ ಇನ್ಮುಂದೆ ತಪಾಸಣೆ ಪ್ರಮಾಣ ಕಡಿಮೆ ಮಾಡಲಾಗುತ್ತದೆ ಎಂದರು.

ಈಗಿರುವ ಅಂದಾಜಿನ ಪ್ರಕಾರ ಜನವರಿ 25ರ ವೇಳೆಗೆ ಉತ್ತುಂಗಕ್ಕೇರಲಿದೆ, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಬಗ್ಗೆಯೂ ಚರ್ಚೆ ನಡೆದಿದೆ, ಎಲ್ಲಾ ತಜ್ಞರ ಅಭಿಪ್ರಾಯದ ನಂತ್ರ ಶುಕ್ರವಾರ ಸಭೆಯನ್ನು ಸೇರಿ ವೀಕೆಂಡ್, ನೈಟ್ ಕರ್ಪ್ಯೂ ವಿಸ್ತರಣೆ, ಅಂತ್ಯದ ಬಗ್ಗೆ ನಿರ್ಧಾರ ಕೈಗೊಳ್ಳವ ಬಗ್ಗೆ ಸಿಎಂ ಸೂಚಿಸಿದ್ದಾರೆ.

RELATED TOPICS:
English summary :R Ashok said No lockdown in state!!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...