Sat,May04,2024
ಕನ್ನಡ / English

3 ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ನಾಳೆ ತುರ್ತು ಸಭೆ - ಸಚಿವ ಡಾ.ಸುಧಾಕರ್ | ಜನತಾ ನ್ಯೂಸ್

17 Jan 2022
2533

ಬೆಂಗಳೂರು : ಬೆಳಗಾವಿಯಲ್ಲಿ ರೂಬೆಲ್ಲಾ ಚುಚ್ಚುಮದ್ದಿನಿಂದ ಮೂರು ಶಿಶುಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ನಾಳೆ ತುರ್ತು ಸಭೆ ಕರೆಯಲಾಗಿದೆ, ಎಂದು ಅರೋಗ್ಯ ಮಂತ್ರಿ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಈ ದುರ್ಘಟನೆಯ ಕುರಿತು ಇಂದು ಮಾತನಾಡಿದ ಅವರು, ಸಾವಿಗೆ ಸೆಪ್ಟಿಕ್ ಶಾಕ್ ಸಿಂಡ್ರೋಮ್ ಎಂದು ಹೇಳುವ ವರದಿಯನ್ನು ನಾನು ಸ್ವೀಕರಿಸಿದ್ದೇನೆ. ಆದರೆ ಲಸಿಕೆ ಸಂಗ್ರಹಣೆ ಮತ್ತು ನಿರ್ವಹಣೆಯ ಕೋಲ್ಡ್ ಚೈನ್ ನಿರ್ವಹಣೆಯಲ್ಲಿ ವಿಫಲವಾಗಿದೆಯೇ ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ, ಎಂದು ದಡಾರ-ರುಬೆಲ್ಲಾ ಲಸಿಕೆ ಪಡೆದ ನಂತರ ಬೆಳಗಾವಿಯಲ್ಲಿ ಸಾವನ್ನಪ್ಪಿದ 3 ಶಿಶುಗಳ ಕುರಿತು ಪ್ರಶ್ನೆಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಎಏನ್ಐಗೆ ತಿಳಿಸಿದ್ದಾರೆ.

ಜವಾಬ್ದಾರಿಯುತ ಅಧಿಕಾರಿಗಳನ್ನು ಇಲಾಖಾ ವಿಚಾರಣೆಗಾಗಿ ಅಮಾನತುಗೊಳಿಸಲಾಗುವುದು. ಲಸಿಕೆ ರಚನೆಯಲ್ಲಿಯೂ ಏನಾದರೂ ಸಮಸ್ಯೆಯಿದೆಯೇ ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಈ ಕುರಿತು ಚರ್ಚಿಸಲು ನಾಳೆ ತುರ್ತು ಸಭೆ ಕರೆಯಲಾಗಿದೆ, ಎಂದು ಸಚಿವರು ತಿಳಿಸಿದ್ದಾರೆ.

RELATED TOPICS:
English summary : Emergency meeting tomorrow to discuss the case of infant death - Minister Dr Sudhakar

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...