Tue,May07,2024
ಕನ್ನಡ / English

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂಸ್

18 Jan 2022
1933

ಹಾಸನ : ರಾಜ್ಯ ಸರ್ಕಾರದ ತಾರತಮ್ಯ ನೀತಿ ಖಂಡಿಸಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಹಾಸನ ಪದವಿ ಕಾಲೇಜಿನಲ್ಲಿ ಹೊಸ ಕೋರ್ಸ್ ಆರಂಭಿಸುವುದಕ್ಕೆ ರಾಜ್ಯ ಸರಕಾರ ಒಪ್ಪಿಗೆ ನೀಡಿಲ್ಲದೇ ಇರುವುದನ್ನು ಖಂಡಿಸಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಏಕವ್ಯಕ್ತಿ ಪ್ರತಿಭಟನೆ ನಡೆಸಿದ್ದಾರೆ.

ಎಚ್.ಡಿ. ರೇವಣ್ಣರನ್ನು ಫೋನ್ ಮೂಲಕ ಸಂಪರ್ಕಿಸಿದ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಭಟನೆ ಕೈ ಬಿಡುವಂತೆ ಹೇಳಿದರು.

ನಂತರ ಮಾತನಾಡಿದ ಎಚ್.ಡಿ. ರೇವಣ್ಣ, ಕುಮಾರಸ್ವಾಮಿ ಅವರಿದ್ದ ಕಾಲದಲ್ಲಿ ಹೊಳೆನರಸೀಪುರ ಕಾಲೇಜಿಗೆ ಎರಡು ಸ್ನಾತಕೋತ್ತರ ಕೋರ್ಸ್ ಗೆ ಮೈಸೂರು ವಿವಿಯಿಂದ ಅನುಮತಿ ಕೊಡಲಾಗಿತ್ತು. ಆದರೆ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವಥ್ ನಾರಾಯಣ್ ಇದನ್ನು ರದ್ದು ಮಾಡಿದ್ದಾರೆ. ನಮಗೆ ಕೊಟ್ಟ ಎಲ್ಲಾ ಅನುದಾನ ಬಿಜೆಪಿ ಸರ್ಕಾರ ತಡೆ ಹಿಡಿದಿದೆ ಎಂದು ಆರೋಪಿಸಿದರು.

ನಮಗೆ ಕೊಟ್ಟ ಎಲ್ಲ ಅನುದಾನ ಬಿಜೆಪಿ ಸರ್ಕಾರ ತಡೆ ಹಿಡಿದಿದೆ. ಬಡವರ ಮಕ್ಕಳು ಓದುವ ಕಾಲೇಜಿಗೆ ಯಾಕೆ ರಾಜಕೀಯ? ಉದ್ದೇಶಪೂರ್ವಕವಾಗಿ ಯಾಕೆ ಇದನ್ನು ಸಚಿವರು ತಿರಸ್ಕರಿಸಿದ್ದಾರೆ. ಸರ್ಕಾರ ಪಾಪರ್ ಬಿದ್ದಿದ್ದರೆ ನಾನೇ ಟೀಚರ್​​ಗೆ ಸಂಬಳ ಕೊಡುತ್ತೀನಿ. ಬೇಕಿದ್ದರೆ ಛಾಪಾ ಕಾಗದದ ಮೇಲೆ ಬರೆದುಕೊಡಲು ಸಿದ್ಧ ಎಂದು ತಿಳಿಸಿದ್ದಾರೆ.

ಖಾಸಗಿ ಕಾಲೇಜಿಗೆ ಅನುಮತಿ ಕೊಡಲು ಆಗುತ್ತದೆ. ಆದರೆ ಬಡವರ ಮಕ್ಕಳ ಕಾಲೇಜಿಗೆ ಅನುಮತಿ ಏಕೆ ಕೊಡುತ್ತಿಲ್ಲ? ನಾನೇ ಶಿಕ್ಷಕರಿಗೆ ಸಂಬಳ ಕೊಡುತ್ತೇನೆ. ಕೆಲವರಿಗೆ 300- 400 ಕೋಟಿ ನಿಯಮ ಮೀರಿ ಕೊಟ್ಟಿದ್ದಾರೆ. ನಾನು ಮಾತಾಡಿದರೆ ಎಲ್ಲೋ ಹೋಗುತ್ತೆ ಎಂದು ಗಂಭೀರ ಆರೋಪ ಮಾಡಿದರು.

RELATED TOPICS:
English summary : If the government is pauper, I will pay the lecturers my salary: HD Revanna

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...