Sun,May19,2024
ಕನ್ನಡ / English

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿದ ಸಿಎಂ | ಜನತಾ ನ್ಯೂಸ್

20 Jan 2022
2828

ಬೆಂಗಳೂರು : ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ಇಂದು ವಿದ್ಯಾರ್ಥಿ ವೇತನ ವಿತರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಶಾಸಕ ರಾಮ್ ದಾಸ್, ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ:ಜಿ. ಕಲ್ಪನಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಲಿಕಾ ಭಾಗ್ಯ ಯೋಜನೆಯ ಸದರಿ 89,000 ಅರ್ಜಿಗಳಿಗೆ ಮಂಜೂರಾತಿ ನೀಡಿ ನೇರ ನಗದು ವರ್ಗಾವಣೆ(ಡಿಬಿಟಿ) ಮುಖಾಂತರ ಫಲಾನುಭವಿಗಳ ಖಾತೆಗೆ ನೇರವಾಗಿ ಸುಮಾರು ರೂ 150.00 ಕೋಟಿ ಮೊತ್ತವನ್ನು ವರ್ಗಾವಣೆ ಮಾಡಲಾಯಿತು, ಎಂದು ಸಚಿವ ಹೆಬ್ಬಾರ್ ತಿಳಿಸಿದ್ದಾರೆ.

RELATED TOPICS:
English summary :CM launches online distribution of scholarships to the children of building workers

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...