Thu,May02,2024
ಕನ್ನಡ / English

ಎಚ್‌.ಡಿ.ದೇವೇಗೌಡರಿಗೆ ಕರೊನಾ ಪಾಸಿಟಿವ್​: ಆಸ್ಪತ್ರೆಗೆ ದಾಖಲು | ಜನತಾ ನ್ಯೂಸ್

22 Jan 2022
3125

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.​ಡಿ. ದೇವೇಗೌಡ ಅವರಿಗೆ ಕರೊನಾ ಸೋಂಕು ತಗುಲಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿಂದೆ ಅಂದರೆ ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ಸದ್ಯ ಮಣಿಪಾಲ್ (Manipal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

ಕಳೆದ ವಾರ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿ ಅವರಿಗೆ ಕರೊನಾ ಸೋಂಕು ತಗುಲಿತ್ತು.

ದೇವೇಗೌಡರ ಆರೋಗ್ಯ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ‌ ಪ್ರಧಾನಿ ದೇವೇಗೌಡರ ಜತೆ ಮಾತನಾಡುತ್ತೇನೆ. ಅವರ ಕುಟುಂಬ, ಮಣಿಪಾಲ್ ವೈದ್ಯರ ಜತೆಗೂ ಮಾತನಾಡುತ್ತೇನೆ. ಈ ವಯಸ್ಸಲ್ಲೂ ಅವರು ಆರೋಗ್ಯವಾಗಿದ್ದಾರೆ. ಆದರೆ ಕೊವಿಡ್ ಯಾರಿಗೂ ಬಿಟ್ಟಿಲ್ಲ ಎಂದು ತಿಳಿಸಿದರು.

RELATED TOPICS:
English summary :H D Devegowda tested positive, admitted to hospital

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...