Mon,May06,2024
ಕನ್ನಡ / English

ಸುಳ್ಳಿನ ಸಿದ್ಧಪುರುಷನಿಂದ ನಾವು ಭಾಷೆ-ಸಂಸ್ಕೃತಿ ಪಾಠ ಕಲಿಯಬೇಕೆ? | ಜನತಾ ನ್ಯೂಸ್

23 Jan 2022
3115

ಬೆಂಗಳೂರು : ಸಿದ್ದರಾಮಯ್ಯಗೆ ಮತ್ತೆ ತಿರುಗೇಟು ನೀಡಿರುವ ಹೆಚ್​​ಡಿಕೆ, ಈ ಕುರಿತು ಟ್ವಿಟರ್​ ಮೂಲಕ ವಾಗ್ದಾಳಿ ನಡೆಸಿದ ಅವರು ಅಖಾಡದಲ್ಲಿ ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ. ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ.

ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂತಹ ರಾಜಕಾರಣ?. ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂತಹ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ.

ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ?. ಆ ಯೋಗ್ಯತೆ ಅವರಿಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಎಂದು ಕುಮಾರಸ್ವಾಮಿ ಗರಂ ಆಗಿದ್ದಾರೆ.

ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು?. ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ? ಎಂದಿದ್ದಾರೆ.

ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ. ಇನ್ನು ಕಮಿಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿ ಕೊಳ್ಳುತ್ತಿದ್ದಾರೆ ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ ಅರ್ಕಾವತಿ ಆರ್ತನಾದಕ್ಕೆ ಕಾರಣರು ಯಾರು?

ಈ ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ? ದೇವರಾಜ ಅರಸು ಅವರ ನಂತರ ಐದು ವರ್ಷದ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವ ಅಪರ ಸಿದ್ದಪುರುಷರ ಪಾಡೇನು? ಐದು ವರ್ಷದ ಮುಖ್ಯಮಂತ್ರಿ ಎಂಬ ಪ್ರಭಾವಳಿಯ ಕಥೆ ಏನು? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್​ ಮಾಡುವು ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :HD Kumaraswamy: Should we learn a language-culture lesson from a fake man?

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...