Fri,May17,2024
ಕನ್ನಡ / English

24 ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ದೃಢ, 19 ಮಂದಿ ಸಾವು | ಜನತಾ ನ್ಯೂಸ್

23 Jan 2022
3686

ಬೆಂಗಳೂರು : ರಾಜ್ಯದಲ್ಲಿ ಇಂದು ಕಳೆದ 24 ಗಂಟೆಗಳಲ್ಲಿ 50 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ಪತ್ತೆಯಾಗಿದ್ದು, 19 ಸಾವು ಸಂಭವಿಸಿದೆ.

ಬೆಂಗಳೂರಿನಲ್ಲಿ ಇಂದು 165 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ. ರಾಜ್ಯದಲ್ಲಿ ಒಮಿಕ್ರಾನ್ಸೋಂಕಿತರ ಸಂಖ್ಯೆ 931 ಕ್ಕೆ ತಲುಪಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದು 50,210 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ರಾಜಧಾನಿ ಬೆಂಗಳೂರು ಒಂದರಲ್ಲೇ 26,299 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ರಾಜ್ಯದ ಪಾಸಿಟಿವಿಟಿ ರೇಟ್ ದರ 22.77% ಆಗಿದೆ. 22,842 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 3,57,796 ಸಕ್ರಿಯ ಪ್ರಕರಣಗಲಿದ್ದು, ಬೆಂಗಳೂರಿನಲ್ಲಿ 2 ಲಕ್ಷದ 31 ಸಾವಿರ ಪ್ರಕರಣಗಳಿವೆ.

ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಬೆಂಗಳೂರಿನಲ್ಲಿ 8 ಮಂದಿ ಸೇರಿದಂತೆ ಕರ್ನಾಟಕದಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

RELATED TOPICS:
English summary :Karnataka Covid19 Update

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...