Fri,May03,2024
ಕನ್ನಡ / English

ರಾಜ್ಯದ ಜಿಲ್ಲಾ ಉಸ್ತುವಾರಿ ಸಚಿವರ ನೇಮಿಸಿದ ರಾಜ್ಯ ಸರ್ಕಾರ, ಹೊಸ ಉಸ್ತುವಾರಿ ಪಟ್ಟಿ ನೋಡಿ | ಜನತಾ ನ್ಯೂಸ್

24 Jan 2022
3248

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಆ ಜಿಲ್ಲೆಗಳಲ್ಲಿ ಕೊವೀಡ್ ನಿಯಂತ್ರಣ ಮಾಡುವುದು ಸವಾಲಾಗಿದೆ. ಈ ಮದ್ಯೆ ರಾಜ್ಯದ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಆಗಿದ್ದು, ಕೊವಿಡ್, ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಹಿಂದಿನ ಆದೇಶವನ್ನು ರದ್ದುಪಡಿಸಿ, ಹೊಸ ಆದೇಶ ಹೊರಡಿಸಲಾಗಿದೆ.

ಕಳೆದ ವರ್ಷದ ಸೆ. 10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ ಹೊಸದಾಗಿ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಲಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ - ಬೆಂಗಳೂರು ನಗರ
ಡಾ.ಕೆ. ಸುಧಾಕರ್ -ಬೆಂಗಳೂರು ಗ್ರಾಮೀಣ
ಅಶ್ವಥ್ ನಾರಾಯಣ್ - ರಾಮನಗರ
ಎಂಟಿಬಿ -ಚಿಕ್ಕಬಳ್ಳಾಪುರ
ಬಿ.ಸಿ.ಪಾಟೀಲ್​ -ಚಿತ್ರದುರ್ಗ-ಗದಗ
ಬಿ.ಎಸ್​.ಬಸವರಾಜ್​ - ದಾವಣಗೆರೆ
ಮುನಿರತ್ನ - ಕೋಲಾರ
ಕೆ,ಸಿ.ನಾರಾಯಣ ಗೌಡ -ಶಿವಮೊಗ್ಗ
ಶಶಿಕಲಾ ಜೊಲ್ಲೆ -ವಿಜಯನಗರ
ಎಸ್​.ಟಿ.ಸೋಮಶೇಖರ್​ -ಮೈಸೂರು
ಗೋವಿಂದ ಕಾರಜೋಳ -ಬೆಳಗಾವಿ
ಸಿ.ಸಿ. ಪಾಟೀಲ್​ -ಬಾಗಲಕೋಟೆ
ಕೋಟಾ ಶ್ರೀನಿವಾಸ್ ಪೂಜಾರಿ -ಉತ್ತರ ಕನ್ನಡ
ಶಿವರಾಮ್ ಹೆಬ್ಬಾರ್​ -ಹಾವೇರಿ
ಹಾಲಪ್ಪ ಆಚಾರ್ -ಧಾರವಾಡ
ಅರಗ ಜ್ಞಾನೇಂದ್ರ -ತುಮಕೂರು
ಶ್ರೀ.ರಾಮುಲು -ಬಳ್ಳಾರಿ
ಮುರುಗೇಶ್ ರುದ್ರಪ್ಪ ನಿರಾಣಿ -ಕಲಬುರಗಿ
ಆನಂದ ಸಿಂಗ್ -ಕೊಪ್ಪಳ
ಶಂಕರ್ ಬಿ ಪಾಟೀಲ್​ ರಾಯಚೂರು -ಬೀದರ್
ಪ್ರಭು ಚವ್ಹಾಣ್ -ಯಾದಗಿರಿ
ಉಮೇಶ್ ಕತ್ತಿ -ವಿಜಯಪುರ
ಶ್ರೀ. ಎಸ್​. ಅಂಗಾರ -ಉಡುಪಿ
ವಿ. ಸೋಮಣ್ಣ -ಚಾಮರಾಜನಗರ
ಕೆ.ಎಸ್​.ಈಶ್ವರಪ್ಪ -ಚಿಕ್ಕಮಗಳೂರು
ಸುನೀಲ್ ಕುಮಾರ್ -ದಕ್ಷಿಣ ಕನ್ನಡ
ಗೋಪಾಲಯ್ಯ -ಹಾಸನ-ಮಂಡ್ಯ
ಬಿ.ಸಿ.ನಾಗೇಶ್ -ಕೊಡಗು

RELATED TOPICS:
English summary :District incharge Ministers list changed by Govt

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...