Thu,May09,2024
ಕನ್ನಡ / English

ಸಿ.ಎಂ. ಇಬ್ರಾಹಿಂ ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ, ಅಸಮಾಧಾನ ಶಮನಕ್ಕೆ ಮಾತುಕತೆ ನಡೆಸುತ್ತೇನೆ | ಜನತಾ ನ್ಯೂಸ್

27 Jan 2022
2334

ಬೆಂಗಳೂರು : ಸಿ.ಎಂ.ಇಬ್ರಾಹಿಂ ನನ್ನ ಕಾಂಗ್ರೆಸ್ ಸಂಬಂಧ ಮುಗೀತು. ಕೆಲವೇ ದಿನಗಳಲ್ಲಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಘೋಷಿಸಿದ್ದರು.

ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರಿಸಿದ ಶಿವಕುಮಾರ್ ಅವರು, ಇಬ್ರಾಹಿಂ ಅವರು ಹಿರಿಯ ನಾಯಕರು. ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಸಿದ್ದರಾಮಯ್ಯ ಅವರ ಕಾಲದಲ್ಲಿ ಹಾಲಿ ಶಾಸಕರನ್ನು ಬಿಟ್ಟು ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರು ಸೋತ ನಂತರವೂ ಅವರಿಗೆ ಸಂಪುಟ ಸ್ಥಾನಮಾನ ನೀಡಿ ಯೋಜನಾ ಆಯೋಗದ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು.

ಸತತ ಎರಡು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಅವರು ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅಸಮಾಧಾನ ಇರುತ್ತದೆ ಹೀಗಾಗಿ ಅವರು ಮಾತನಾಡಿದ್ದಾರೆ. ಅವರು ನಮ್ಮ ಸ್ನೇಹಿತರು, ನಮಗೆ ಒಳ್ಳೆಯದು ಬಯಸಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಖಂಡಿತವಾಗಿಯೂ ಅವರ ಜತೆ ಮಾತನಾಡುತ್ತೇನೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ ಎಂಬ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ ಡಿಕೆಶಿ, ಅವರು ಕಾಂಗ್ರೆಸ್ ಪಕ್ಷದ ಸದಸ್ಯರು. ಪಕ್ಷ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ. ಅವರು ನೋವಿನಿಂದ ಮಾತನಾಡಿದ್ದಾರೆ. ಅದನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು. ಕಾಂಗ್ರೆಸ್​ನಲ್ಲಿ ಇಬ್ರಾಹಿಂ, ನಾನು, ಸಿದ್ದರಾಮಯ್ಯ ಸೇರಿದಂತೆ ಯಾರೂ ತಬ್ಬಲಿಯಾಗಿಲ್ಲ. ನಾವೆಲ್ಲಾ ಒಂದೇ ಎಂದು ಪುನರುಚ್ಚರಿಸಿದರು.

RELATED TOPICS:
English summary :DK shivakumar: C.M. Ibrahim has been working for the party

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...