Thu,May02,2024
ಕನ್ನಡ / English

ರವಿ ಚನ್ನಣ್ಣನವರ್ ಸೇರಿದಂತೆ 9 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ | ಜನತಾ ನ್ಯೂಸ್

27 Jan 2022
3207

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ.

ಸಿಐಡಿ ಎಸ್​​ಪಿ ಹುದ್ದೆಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಶಡ್ಯೂಲ್ ಟ್ರೈಬ್ ಡೆವಲಪ್ಮೆಂಟ್ ಕಾರ್ಪೊರೇಷನ್ ಎಂಡಿ ಆಗಿ ರವಿ ಡಿ. ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸಿಐಡಿ ಎಸ್​ಪಿಯಾಗಿದ್ದ ಐಪಿಎಸ್ ಅಧಿಕಾರಿ ಭೀಮಾಶಂಕರ ಗುಳೇದ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಅಗಿ ವರ್ಗಾವಣೆ ಮಾಡಲಾಗಿದೆ. ಅಬ್ದುಲ್ ಅಹಾದ್ ಅವರನ್ನು ಎಸಿಬಿ ಎಸ್​ಪಿಯಿಂದ ಕೆಎಸ್​ಆರ್​​ಟಿಸಿ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

ಟಿ ಶ್ರೀಧರ್ ಅವರನ್ನು ಕೊಪ್ಪಳ ಎಸ್​ಪಿ ಹುದ್ದೆಯಿಂದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿಯಾಗಿ ವರ್ಗಾಯಿಸಲಾಗಿದೆ. ಟಿ.ಪಿ ಶಿವಕುಮಾರ್ ಅವರನ್ನು ಬಂಧೀಖಾನೆ ಎಸ್​ಪಿಯಿಂದ ಚಾಮರಾಜನಗರ ಎಸ್​ಪಿಯಾಗಿ, ದಿವ್ಯಸಾರ ಥಾಮಸ್ ಅವರನ್ನು ಚಾಮರಾಜನಗರ ಎಸ್​ಪಿಯಿಂದ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾಗಿ, ಡೆಕ್ಕಾ ಕಿಶೋರ್ ಬಾಬು ಅವರನ್ನು ಬೀದರ್ ಎಸ್​ಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಅರುಣಾಂಗ್ಶು ಗಿರಿ ಅವರನ್ನು ಎಸಿಬಿ ಎಸ್ ಪಿಯಿಂದ ಕೊಪ್ಪಳ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಡಿ.ಎಲ್. ನಾಗೇಶ್ ಅವರನ್ನು ಬೀದರ್ ಎಸ್​ಪಿಯಿಂದ ಸಿಐಡಿ ಎಸ್​ಪಿ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

RELATED TOPICS:
English summary :Transfers of 9 IPS officers including Ravi Channannanavar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...