Mon,May06,2024
ಕನ್ನಡ / English

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ಕ್ಯಾರಿ ಓವರ್ ಗೆ ಅನುಮತಿ: ಅಶ್ವತ್ಥ್​ ನಾರಾಯಣ | ಜನತಾ ನ್ಯೂಸ್

28 Jan 2022
2995

ಬೆಂಗಳೂರು : ಕೋವಿಡ್ ಸೋಂಕು ಹಾವಳಿ ಹಿನ್ನೆಲೆ 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ "ಪೂರ್ಣ ಕ್ಯಾರಿ ಓವರ್ "ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ಪದ್ಧತಿ ಇದೆ. ಆದರೆ, ಕೋವಿಡ್ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ವರ್ಷಕ್ಕೆ ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

RELATED TOPICS:
English summary :Ashwath Narayan: Permission for Diploma Students to Take Full Carry Over

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...