Sat,May04,2024
ಕನ್ನಡ / English

ಬಿಎಸ್​ವೈ ಮೊಮ್ಮಗಳ ನಿಧನ: ಬಿಎಸ್‌ವೈ ನಿವಾಸಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ | ಜನತಾ ನ್ಯೂಸ್

29 Jan 2022
3140

ಬೆಂಗಳೂರು : ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಮೊಮ್ಮಗಳ ಸಾವು ಹಿನ್ನೆಲೆ ರಾಜ್ಯಪಾಲ ಥಾವರ್​ಚಂದ್​ ಗೆಹಲೋತ್​ ಬಿಎಸ್​ವೈ ನೀವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೊಮ್ಮಗಳ ಅಸಹಜ ಸಾವಿನಿಂದ ಬಿಎಸ್‌ವೈ ಮತ್ತು ಕುಟುಂಬ ದುಃಖದಲ್ಲಿದೆ. ಬಿ.ಎಸ್​.ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್​ಚಂದ್​ ಗೆಹಲೋತ್,​ ಬಿಎಸ್​ವೈ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಅವರೊಂದಿಗೆ ಉಪಸ್ಥಿತರಿದ್ದರು

RELATED TOPICS:
English summary :BSYediyurappa grand daughter dies, Governor thawar chand gehlot visits BSY residence

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...