Wed,May08,2024
ಕನ್ನಡ / English

ಬ್ಲ್ಯಾಕ್ ಎಂಡಿಎಂಎ ಡ್ರಗ್ಸ್​, 3 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ, ಇಬ್ಬರ ಬಂಧನ | ಜನತಾ ನ್ಯೂಸ್

29 Jan 2022
3345

ಬೆಂಗಳೂರು : ಸೆಲೆಬ್ರೆಟಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆಫ್ರಿಕಾ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ. ವಿದೇಶಗಳಲ್ಲಿ ಕಂಡುಬರುತ್ತಿದ್ದ ಬ್ಲಾಕ್ ಎಂಡಿಎಂಎ ಸಿಲಿಕಾನ್ ಸಿಟಿಗೂ ಎಂಟ್ರಿ ಕೊಟ್ಟಿದೆ ಎನ್ನಲಾಗಿದೆ.

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿಗರಿಂದ 3 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಗೋವಿಂದಪುರ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 1.5 ಕೆಜಿ ಎಂಡಿಎಂಎ ಕ್ರಿಸ್ಟಲ್, 120 ಗ್ರಾಂ ಕಪ್ಪು ಎಂಡಿಎಂಎ, 16.5 ಕೆಜಿ 2 ಪ್ಲಾಸ್ಟಿಕ್ ಕ್ಯಾನ್​ಗಳಲ್ಲಿ ವಾಟರ್ ಮಿಕ್ಸ್ ಎಂಡಿಎಂಎ, 300 ಗ್ರಾಂ ವೀಡ್ ಆಯಿಲ್ ಹಾಗೂ ಒಂದು ಕಾರ್ ವಶಕ್ಕೆ ಪಡೆಯಲಾಗಿದೆ.

ಜಪ್ತಿ ಮಾಡಲಾದ ಡ್ರಗ್ಸ್​ ಬಗ್ಗೆ ಮಾಹಿತಿ ನೀಡಿದ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ಸುಬ್ರಮಣ್ಯೇಶ್ವರ್ ರಾವ್, ನಗರಕ್ಕೆ ಹೊಸ ಮಾದರಿಯ ದುಬಾರಿ ಡ್ರಗ್ಸ್ ಸರಬರಾಜಾಗುತ್ತಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಬ್ಲ್ಯಾಕ್ ಎಂಡಿಎಂಎ ಡ್ರಗ್ಸ್​ ಪತ್ತೆಯಾಗಿದೆ. ವಿದೇಶಗಳಲ್ಲಿ ಕಂಡು ಬರುತ್ತಿದ್ದ ಈ ಡ್ರಗ್ಸ್​ ಬೆಂಗಳೂರಿಗೂ ಕಾಲಿಟ್ಟಿರುವುದು, ನಿಜಕ್ಕೂ ಆತಂಕದ ವಿಚಾರ ಎಂದು ತಿಳಿಸಿದ್ದಾರೆ.

RELATED TOPICS:
English summary :Bengaluru Drug Case

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...