Tue,May07,2024
ಕನ್ನಡ / English

ಸೂಪರ್ ಮಾರ್ಕೆಟ್ ಗಳಲ್ಲಿ ವೈನ್ ಮಾರಾಟ : ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಅಣ್ಣಾ ಹಜಾರೆ ವಿಷಾಧ | ಜನತಾ ನ್ಯೂಸ್

31 Jan 2022
2547

ಮುಂಬೈ : ಸೂಪರ್ ಮಾರ್ಕೆಟ್ ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ದುರದೃಷ್ಟಕರ, ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ವಿಷಾಧ ವ್ಯಕ್ತಪಡಿಸಿದ್ದಾರೆ. ಹಿಂದಿನ ಯುಪಿಎ ಸರ್ಕಾರದ ಸಂದರ್ಭದಲ್ಲಿ ಹೆಚ್ಚುತ್ತಿರುವ ಭೃಷ್ಟಾಚಾರದ ವಿರುದ್ಧ ಜನ ಆಂದೋಲನ ನಡೆಸಿ ಸರ್ಕಾರವನ್ನೇ ಅಲ್ಲೋಲಕಲ್ಲೋಲ ಗೊಳಿಸಿದ್ದ ಗಾಂಧಿವಾದಿ ಅಣ್ಣಾ ಹಜಾರೆ ಮಹಾ ಸರ್ಕಾರದ ವೈನ್ ನೀತಿಯ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿರುವ ಸೂಪರ್ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್‌ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಕಾಂಗ್ರೆಸ್, ಎನ್‌ಸಿಪಿ ಹಾಗೂ ಶಿವಸೇನೆ ಮೈತ್ರಿಯ ಮಹಾಅಘಾಡಿ ಸರ್ಕಾರ ನಿರ್ಧಾರ ಕೈಗೊಂಡಿದೆ.

"ಸೂಪರ್ ಮಾರ್ಕೆಟ್ ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ದುರದೃಷ್ಟಕರ. ವ್ಯಸನಮುಕ್ತಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು ಸರ್ಕಾರದ ಕರ್ತವ್ಯ, ಆದರೆ ಆರ್ಥಿಕ ಲಾಭಕ್ಕಾಗಿ ಮದ್ಯದ ವ್ಯಸನಕ್ಕೆ ಕಾರಣವಾಗುವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ನನಗೆ ಬೇಸರ ತಂದಿದೆ", ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸೂಪರ್ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್‌ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಸರ್ಕಾರದ ನಿರ್ಧಾರದ ಬಗ್ಗೆ ಎಏನ್ಐನೊಂದಿಗೆ ಮಾತನಾಡಿದ ಶಿವಸೇನಾ ನಾಯಕ ಸಂಜಯ್ ರಾವುತ್ ಅವರು, "ವೈನ್ ಮದ್ಯವಲ್ಲ. ವೈನ್ ಮಾರಾಟ ಹೆಚ್ಚಾದರೆ ರೈತರಿಗೆ ಲಾಭವಾಗುತ್ತದೆ. ರೈತರ ಆದಾಯ ದ್ವಿಗುಣಗೊಳಿಸಲು ನಾವು ಇದನ್ನು ಮಾಡಿದ್ದೇವೆ. ಬಿಜೆಪಿ ಕೇವಲ ವಿರೋಧಿಸುತ್ತದೆ ಆದರೆ ರೈತರಿಗೆ ಏನನ್ನೂ ಮಾಡುವುದಿಲ್ಲ", ಎಂದು ಸಮರ್ಥಿಸಿಕೊಂಡಿದ್ದಾರೆ.

RELATED TOPICS:
English summary :Wine sales at supermarkets: Anna Hazare saddled with Maharashtra govt decision

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...