Sat,May04,2024
ಕನ್ನಡ / English

ಪಾಕಿಸ್ತಾನ : ಕ್ರಿಶ್ಚಿಯನ್ ಪಾದ್ರಿಯೊಬ್ಬರನ್ನು ಗುಂಡಿಕ್ಕಿ ಕೊಂದ ಅಪರಿಚಿತ, ಇನ್ನೊಬ್ಬ ಪಾದ್ರಿಗೆ ಗಾಯ | ಜನತಾ ನ್ಯೂಸ್

31 Jan 2022
2654

ಪೇಶಾವರ್ : ಪಾಕಿಸ್ತಾನದ ಪೇಶಾವರ್ ದಲ್ಲಿ ಇಂದು ಅಪರಿಚಿತ ಬಂದೂಕುಧಾರಿಗಳು ವಾಹನದಲ್ಲಿ ಸಂಚರಿಸುತ್ತಿದ್ದ ಕ್ರಿಶ್ಚಿಯನ್ ಪಾದ್ರಿಯೊಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆ ಮತ್ತು ಇನ್ನೊಬ್ಬರನ್ನು ಗಾಯಗೊಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತವಲ್ಲ ಎಂಬುದನ್ನು ಇನ್ನೊಮ್ಮೆ ಸಾಬೀತುಪಡಿಸುವಂತೆ, ಇಸ್ಲಾಮಿಕ್ ಧಾರ್ಮಿಕ ಅಸಹಿಷ್ಣುತೆಯಿಂದ ದೇಶದಲ್ಲಿ ಮತ್ತೊಮ್ಮೆ ಅಲ್ಪಸಂಖ್ಯಾತರು ದಾಳಿಗೆ ಒಳಗಾಗಿದ್ದಾರೆ.

ಪಾಕಿಸ್ತಾನದ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದ್ದು, ಪಾಕಿಸ್ತಾನಿಗಳು ಉಗ್ರವಾದವನ್ನು ಹೆಚ್ಚಿಸುತ್ತಿದೆ ಮತ್ತು ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕ್ರಿಶ್ಚಿಯನ್ ಪಾದ್ರಿಗಳ ಮೇಲಿನ ಈ ದಾಳಿಯನ್ನು ಪಾಕಿಸ್ತಾನದ ಬಿಷಪ್ ಚರ್ಚ್‌ನ ಅಧ್ಯಕ್ಷ ಬಿಷಪ್ ಆಜಾದ್ ಮಾರ್ಷಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಪಾಕ್ ಸರ್ಕಾರದಿಂದ ಕ್ರಿಶ್ಚಿಯನ್ನರ ನ್ಯಾಯ ಮತ್ತು ರಕ್ಷಣೆಗೆ ಒತ್ತಾಯಿಸಿದರು.

"ಇಂದು ಮುಂಜಾನೆ ಪೇಶಾವರ ಧರ್ಮಪ್ರಾಂತ್ಯದ ಧರ್ಮಗುರುಗಳ ಮೇಲೆ ಗುಂಡಿನ ದಾಳಿ ಮತ್ತು ಪಾದ್ರಿ ವಿಲಿಯಂ ಸಿರಾಜ್ ಅವರನ್ನು ಕ್ಷಣದಲ್ಲೇ ಕೊಂದು ರೆವ್ ಪ್ಯಾಟ್ರಿಕ್ ನಯೀಮ್ ಅವರನ್ನು ಗಾಯಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಾವು ಪಾಕಿಸ್ತಾನ ಸರ್ಕಾರದಿಂದ ಕ್ರಿಶ್ಚಿಯನ್ನರ ನ್ಯಾಯ ಮತ್ತು ರಕ್ಷಣೆಯನ್ನು ಕೋರುತ್ತೇವೆ", ಎಂದು ಬಿಷಪ್ ಆಜಾದ್ ಮಾರ್ಷಲ್ ಟ್ವೀಟ್ ಮಾಡಿದ್ದಾರೆ.

RELATED TOPICS:
English summary : Pakistan: Unidentified gunman kills Christian priest, injures another priest

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...