Thu,May02,2024
ಕನ್ನಡ / English

ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ದೊರೆತಿದೆ: ಡಾ. ಕೆ.ಸುಧಾಕರ್ | ಜನತಾ ನ್ಯೂಸ್

01 Feb 2022
2395

ಬೆಂಗಳೂರು : ಧಾನಿ ನರೇಂದ್ರ ಮೋದಿ ಸರ್ಕಾರ ಇಂದು ಮಂಡನೆ ಮಾಡಿರುವ ಬಜೆಟ್, ಕೋವಿಡ್ ನಂತರದ ಕಾಲದಲ್ಲಿ ದೇಶದ ಸಮಗ್ರ ಆರ್ಥಿಕ ಸುಧಾರಣೆಗೆ ಒತ್ತು ನೀಡಿದೆ. ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರತ ಸದೃಢವಾಗಿ ಬೆಳೆಯಲು ವೇಗ ದೊರೆತಂತಾಗಿದೆ.

ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ದೊರೆತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸ್ವಾತಂತ್ರ್ಯದ 75ನೇ ವರ್ಷದತ್ತ ಸಾಗುತ್ತಿರುವ ಈ ಅಮೃತ ಕಾಲದಲ್ಲಿ, ದೇಶವನ್ನು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರಲು ಭದ್ರ ಅಡಿಪಾಯ ಹಾಕುವ ನಿಟ್ಟಿನಲ್ಲಿ ಬಜೆಟ್ ರೂಪಿಸಲಾಗಿದೆ. ಅದರಲ್ಲೂ, ಆರೋಗ್ಯ ಕ್ಷೇತ್ರದಲ್ಲಿ ಹೊಸ ಯೋಜನೆ, ಕ್ರಮಗಳನ್ನು ತಂದು ಜನರ ಜೀವನ ಗುಣಮಟ್ಟ ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗಿದೆ.

ದೇಶದಲ್ಲಿ ಈವರೆಗೆ 166 ಕೋಟಿಗೂ ಅಧಿಕ ಲಸಿಕೆಗಳನ್ನು ನೀಡುವ ಮೂಲಕ ಜನರ ಜೀವ, ಜೀವನೋಪಾಯ ಎರಡನ್ನೂ ರಕ್ಷಿಸಲಾಗಿದೆ. ಲಸಿಕಾಕರಣವು ಕೋವಿಡ್ ನಂತರದ ಆರ್ಥಿಕ ಪುಶ್ಚೇತನಕ್ಕೆ ವೇಗ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

RELATED TOPICS:
English summary :Budget 2022 Is Growth Oriented Says Health Minister Sudhakar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...