Sat,May04,2024
ಕನ್ನಡ / English

ಆರೋಗ್ಯದಲ್ಲಿ ಸಮಸ್ಯೆ ಎಂದು ಬಂದ ಮಹಿಳೆಯಿಂದ ಲಕ್ಷಾಂತರ ರೂ. ದೋಚಿರುವ ಮಂತ್ರವಾದಿ! | ಜನತಾ ನ್ಯೂಸ್

02 Feb 2022
3078

ಚಾಮರಾಜನಗರ : ಆರೋಗ್ಯದಲ್ಲಿ ಸಮಸ್ಯೆಯಿದೆ ಎಂದು ಬಂದಿದ್ದ ಮಹಿಳೆಯಿಂದ ಮಂತ್ರವಾದಿಯೊಬ್ಬ ಲಕ್ಷಾಂತರ ಹಣ ಮತ್ತು ಚಿನ್ನಾಭಾರಣ ದೋಚಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ.

ಭವ್ಯಾ ಅವರಿಗೆ ಇತ್ತೀಚಿಗೆ ಅನಾರೋಗ್ಯ ತೀವ್ರವಾಗಿ ಕಾಡುತ್ತಿದೆ. ಈ ಬಗ್ಗೆ ಜಿನಕನಹಳ್ಳಿ ಗ್ರಾಮದ ಮಂತ್ರವಾದಿ ಮಹದೇವಸ್ವಾಮಿ ಎಂಬಾತನ ಬಳಿ ಭವ್ಯ ಅಳಲು ತೋಡಿಕೊಂಡಿದ್ದಾರೆ. ಯಾರೋ ಮಾಟ-ಮಂತ್ರ ಮಾಡಿಸಿದ್ದಾರೆ. ಪೂಜೆ ಮಾಡಿಸಿದರೆ ಎಲ್ಲವೂ ಸರಿ ಹೋಗಲಿದೆ ಎಂದು ನಂಬಿಸಿದ್ದಾನೆ.

ಮಂತ್ರವಾದಿಯ ಮಾತು ನಂಬಿದ ಭವ್ಯಾ ಪೂಜೆ ಮಾಡಿಸಲು ಒಪ್ಪಿದ್ದಾರೆ. ಅದರಂತೆ ಕಳೆದ ಆಗಸ್ಟ್ 9 ರ ರಾತ್ರಿ ಮನೆಗೆ ಬಂದು ಕುಡಿಕೆಯೊಂದನ್ನು ಇಟ್ಟು ಒಡವೆ, ನಗದು ಇದರಲ್ಲಿ ಹಾಕಿ ಪೂಜೆ ನಂತರ ಕೊಡುತ್ತೇನೆ ಎಂದಿದ್ದಾನೆ. ಈತನನ್ನು ನಂಬಿದ ಭವ್ಯ ತನ್ನ ಬಳಿ ಇದ್ದ ಸರ, ಓಲೆ, ಹಣ ಎಲ್ಲವನ್ನೂ ಕುಡಿಕೆಯೊಳಗೆ ಹಾಕಿದ್ದಾಳೆ.

ಪೂಜೆ ಮಾಡುತ್ತಲೇ ಭವ್ಯಾರ ಹಣೆ ಮಂತ್ರವಾದಿ ಕಪ್ಪಿಟ್ಟಿದ್ದೇ ತಡ ಅವರು ಮೂರ್ಛೆ ಹೋಗಿದ್ದಾರೆ. ಅಲ್ಲಿಂದ ಮಹಾದೇವಸ್ವಾಮಿ ಹಣ, ಒಡವೆಯೊಂದಿಗೆ ಪರಾರಿಯಾಗಿದ್ದಾನೆ

ಮಹಿಳೆ ಕಳೆದ ಜ.1ರಂದು ಕೊಳ್ಳೇಗಾಲ ಪಟ್ಟಣ ಪೊಲೀಸ್​ ಠಾಣೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

RELATED TOPICS:
English summary :Chamarajanagar: woman who came...

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...